ಮಹಿಳೆಯ ಕಿಡ್ನಿಯಲ್ಲಿತ್ತು 300ಕ್ಕೂ ಅಧಿಕ ಕಲ್ಲುಗಳು! ಕಾರಣ ಕೇಳಿದ್ರೆ ನಿಮ್ಮ ಹುಬ್ಬೇರೋದು ಖಚಿತ

ತೈಪೆ: ಕಿಡ್ನಿಯಲ್ಲಿ ಒಂದೆರೆಡು ಕಲ್ಲುಗಳು ಇರುವುದನ್ನು ನೋಡಿದ್ದೇವೆ. ಆದರೆ, ತೈವಾನ್ ಮೂಲದ​ ಮಹಿಳೆಯೊಬ್ಬಳ ಕಿಡ್ನಿಯಿಂದ ಬರೋಬ್ಬರಿ 300 ಕಲ್ಲುಗಳನ್ನು ಆಪರೇಷನ್​ ಮೂಲಕ ಹೊರತೆಗೆಯಲಾಗಿದ್ದು, ವೈದ್ಯರನ್ನೇ ಅಚ್ಚರಿಗೆ ದೂಡಿದೆ. ಅದರಲ್ಲೂ ಅಷ್ಟೊಂದು ಕಿಡ್ನಿ ಸ್ಟೋನ್ಸ್​ಗೆ ಕಾರಣ ಏನು ಅಂತಾ ಕೇಳಿದ್ರೆ ಆಘಾತವಾಗೋದು ಗ್ಯಾರೆಂಟಿ. ಬೆನ್ನಿನ ಕೆಳಭಾಗದಲ್ಲಿ ತೀವ್ರ ನೋವು ಮತ್ತು ಜ್ವರದಿಂದ ಬಳಲುತ್ತಿದ್ದ ಕ್ಸಿಯಾವೋ ಯು ಹೆಸರಿನ ಮಹಿಳೆ ಕೆಲ ದಿನಗಳ ಹಿಂದಷ್ಟೇ ತೈವಾನ್​ನ ಚಿ ಮೆಯಿ ವೈದ್ಯಕೀಯ ಕೇಂದ್ರಕ್ಕೆ ದಾಖಲಾಗಿದ್ದಳು. ಈ ಬಗ್ಗೆ ಆಸ್ಪತ್ರೆಯ ವೆಬ್​ಸೈಟ್​ನಲ್ಲಿ ಡಿ.8ರಂದು … Continue reading ಮಹಿಳೆಯ ಕಿಡ್ನಿಯಲ್ಲಿತ್ತು 300ಕ್ಕೂ ಅಧಿಕ ಕಲ್ಲುಗಳು! ಕಾರಣ ಕೇಳಿದ್ರೆ ನಿಮ್ಮ ಹುಬ್ಬೇರೋದು ಖಚಿತ