ಇಂದು ವರ್ಲ್ಡ್ ಓರಲ್ ಹೆಲ್ತ್ ಡೇ… ನಿಮ್ಮ ಬಾಯಿಯ ಬಗ್ಗೆ ಹುಷಾರು!

ನವದೆಹಲಿ : ಪ್ರತಿವರ್ಷ ಮಾರ್ಚ್​ 20ನೇ ತಾರೀಖನ್ನು “ವರ್ಲ್ಡ್ ಓರಲ್ ಹೆಲ್ತ್ ಡೇ” ಆಗಿ ಆಚರಿಸಲಾಗುತ್ತದೆ. ಈ ದಿನ ಬಾಯಿಯ, ವಿಶೇಷವಾಗಿ ಅದರಲ್ಲಿರುವ ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಬಗ್ಗೆ ಅರಿವು ಮೂಡಿಸುವ ದಿನ. ಮುಖದಲ್ಲಿ ಒಳ್ಳೆಯ ನಗು ಅರಳಲು ಮತ್ತು ನಮ್ಮ ದೇಹದ ಒಟ್ಟಾರೆ ಆರೋಗ್ಯ ಚೆನ್ನಾಗಿರಲು ಹಲ್ಲುಗಳನ್ನು ಚೆನ್ನಾಗಿ ನೋಡಿಕೊಳ್ಳಬೇಕು. ನೀವು ಸಸ್ಯಾಹಾರಿಯಾಗಿರಲಿ, ಮಾಂಸಾಹಾರಿಯಾಗಿರಲಿ, ಆಹಾರವನ್ನು ಸರಿಯಾಗಿ ಸೇವಿಸಬೇಕೆಂದರೆ ಹಲ್ಲುಗಳು ಚೆನ್ನಾಗಿ ಕೆಲಸ ಮಾಡಬೇಕು. ಹೀಗಾಗಿ ನಿಮ್ಮ ಹಲ್ಲುಗಳು ಹೇಗಿವೆ ಎಂದು ಯೋಚಿಸಲು ಇಂದು ಸುಸಮಯ. … Continue reading ಇಂದು ವರ್ಲ್ಡ್ ಓರಲ್ ಹೆಲ್ತ್ ಡೇ… ನಿಮ್ಮ ಬಾಯಿಯ ಬಗ್ಗೆ ಹುಷಾರು!