ನೀವು ವಿಶ್ರಾಂತಿ ತೆಗೆದುಕೊಳ್ಳಿ… ಪ್ರಧಾನಿಯನ್ನು ಸಂತೈಸಿದ ಮಮತಾ ಬ್ಯಾನರ್ಜಿ!

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್​ ಮೋದಿ(Heeraben Modi) ಅವರ ಅಂತ್ಯಕ್ರಿಯೆ ಹಿಂದು ಸನಾತನ ಪದ್ಧತಿಯಂತೆ ಶುಕ್ರವಾರ ಬೆಳಗ್ಗೆ ಕುಟುಂಬಸ್ಥರ ಸಮ್ಮುಖದಲ್ಲಿ ನೆರವೇರಿದೆ. ಇದಾದ ಬಳಿಕ ಪ್ರದಾನ ಮಂತ್ರಿ ನರೇಂದ್ರ ಮೋದಿ, ವಿಡಿಯೋ ಕಾನ್ಫರೆನ್ಸ್​ ಮೂಲಕ ಹೌರಾ ಮತ್ತು ನ್ಯೂ ಜಲ್ಪೈಗುರಿಯನ್ನು ಸಂಪರ್ಕಿಸುವ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಸಂಚಾರಕ್ಕೆ ವರ್ಚುವಲ್ ಆಗಿ ಹಸಿರು ನಿಶಾನೆ ತೋರಿದ್ದರು. ಪಶ್ಚಿಮ ಬಂಗಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿ ಮಾತನಾಡುತ್ತಾ, ರಾಜ್ಯಕ್ಕೆ ಆಗಮಿಸಿ … Continue reading ನೀವು ವಿಶ್ರಾಂತಿ ತೆಗೆದುಕೊಳ್ಳಿ… ಪ್ರಧಾನಿಯನ್ನು ಸಂತೈಸಿದ ಮಮತಾ ಬ್ಯಾನರ್ಜಿ!