ಪ್ರಯಾಣಿಕರನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸುಲಿಗೆ; ಇಬ್ಬರ ಬಂಧನ

ಬೆಂಗಳೂರು: ಪ್ರಯಾಣಿಕರನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸುಲಿಗೆ ಮಾಡುತ್ತಿದ್ದ ಇಬ್ಬರು ಆಟೋ ಚಾಲಕರನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಲ್ಲಾ ಬಕಾಶ್ ಮತ್ತು ನದೀಂ ಬಂಧಿತರು. ಆರೋಪಿಗಳಿಂದ 4 ಸಾವಿರ ನಗದು. ಆಟೋ ಸೇರಿ 1.10 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಶ್ಚಿಮ ವಿಭಾಗದ ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೊಬೈಲ್ ಫೋನ್‌ಗಳು, ಹಣ ಹಾಗೂ ಇತರೆ ದಾಖಲಾತಿಗಳನ್ನು ಸುಲಿಗೆ ಮಾಡಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ಕೈಗೊಂಡ … Continue reading ಪ್ರಯಾಣಿಕರನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸುಲಿಗೆ; ಇಬ್ಬರ ಬಂಧನ