ತಳವಾರ, ಪರಿವಾರ, ಸಿದ್ಧಿ ಜನಾಂಗ ಎಸ್​ಟಿಗೆ: ಅಧಿಸೂಚನೆ ಪ್ರಕಟ

ಬೆಂಗಳೂರು: ಪರಿಶಿಷ್ಟ ಪಂಗಡಕ್ಕೆ (ಎಸ್​ಟಿ) ತಳವಾರ, ಪರಿವಾರ, ಸಿದ್ಧಿ ಜನಾಂಗವನ್ನು ಸೇರಿಸಿ ಹೊಸ ಅಧಿಸೂಚನೆಯನ್ನು ಸರ್ಕಾರ ಹೊರಡಿಸಿದೆ. ಈ ಪಂಗಡಗಳನ್ನು ಎಸ್​ಟಿಗೆ ಸೇರಿಸಬೇಕೆನ್ನುವ ಬಹು ವರ್ಷಗಳ ಆಸೆ ಈಗ ಇಡೇರಿದೆ. ಈ ಕುರಿತು ಕರ್ನಾಟಕ ಸರ್ಕಾರದ ಗೆಜೆಟ್ ಅಧಿಸೂಚನೆ ಜಾರಿಯಾಗಿದ್ದು, ಪರಿಶಿಷ್ಟ ಪಂಗಡಗಳ ಸಂವಿಧಾನ ತಿದ್ದುಪಡಿ ಕಾಯ್ದೆ 2020ರ ರ ಅನ್ವಯ ಪರಿಷ್ಕೃತ ಪಟ್ಟಿಯಲ್ಲಿ ತಳವಾರ ಮತ್ತು ಪರಿವಾರ ಹಾಗೂ ಸಿದ್ಧಿ ಜನಾಂಗವನ್ನು ಪ್ರತ್ಯೇಕವಾಗಿ ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಲಾಗಿದೆ ಎಂದು ನಮೂದಿಸಲಾಗಿದೆ. ಇದನ್ನೂ ಓದಿ: ಕರೊನಾದ … Continue reading ತಳವಾರ, ಪರಿವಾರ, ಸಿದ್ಧಿ ಜನಾಂಗ ಎಸ್​ಟಿಗೆ: ಅಧಿಸೂಚನೆ ಪ್ರಕಟ