ಅಫ್ಘಾನಿಸ್ತಾನದಲ್ಲಿ ಐಪಿಎಲ್ ಪಂದ್ಯಗಳ ಪ್ರಸಾರ ನಿಷೇಧಿಸಿದ ತಾಲಿಬಾನಿಗಳು!

ಕಾಬೂಲ್: ಯುಇಯಲ್ಲಿ ಪುನರಾರಂಭಗೊಂಡಿರುವ ಐಪಿಎಲ್ ಹಬ್ಬವನ್ನು ಭಾರತ ಮಾತ್ರವಲ್ಲದೆ ವಿಶ್ವದೆಲ್ಲೆಡೆ ಕ್ರಿಕೆಟ್ ಪ್ರೇಮಿಗಳು ಸವಿಯುತ್ತಿದ್ದಾರೆ. ಆದರೆ ತಾಲಿಬಾನ್ ಉಗ್ರರ ಕಪಿಮುಷ್ಠಿಯಲ್ಲಿರುವ ಅಫ್ಘಾನಿಸ್ತಾನದ ಕ್ರಿಕೆಟ್ ಪ್ರೇಮಿಗಳಿಗೆ ಮಾತ್ರ ಈ ಭಾಗ್ಯವಿಲ್ಲ. ಐಪಿಎಲ್ ಟೂರ್ನಿ ಇಸ್ಲಾಂ ವಿರೋಧಿಯಾಗಿದೆ ಎಂಬ ಕಾರಣ ನೀಡಿ ಅಫ್ಘಾನಿಸ್ತಾನದಲ್ಲಿ ಐಪಿಎಲ್ ಪಂದ್ಯಗಳ ನೇರಪ್ರಸಾರವನ್ನು ನಿಷೇಧಿಸಲಾಗಿದೆ. ತಾಲಿಬಾನ್ ಉಗ್ರರಿಗೆ ಕ್ರಿಕೆಟ್ ಮೇಲೆ ಪ್ರೀತಿ ಇದ್ದರೂ, ಮಹಿಳೆಯರೂ ಐಪಿಎಲ್ ಪಂದ್ಯಗಳನ್ನು ವೀಕ್ಷಿಸುವುದಕ್ಕೆ ಅವರ ವಿರೋಧವಿದೆ. ಮಹಿಳೆಯರು ಕ್ರೀಡಾಂಗಣಕ್ಕೆ ತೆರಳಿ ಐಪಿಎಲ್ ಪಂದ್ಯಗಳನ್ನು ವೀಕ್ಷಿಸಲು ಅವಕಾಶ ನೀಡಲಾಗಿದೆ. ಅಲ್ಲದೆ ಐಪಿಎಲ್ … Continue reading ಅಫ್ಘಾನಿಸ್ತಾನದಲ್ಲಿ ಐಪಿಎಲ್ ಪಂದ್ಯಗಳ ಪ್ರಸಾರ ನಿಷೇಧಿಸಿದ ತಾಲಿಬಾನಿಗಳು!