25.9 C
Bengaluru
Wednesday, January 22, 2020

ಜಟಿಲತೆ ಪ್ರಶ್ನೆಗಳಲ್ಲಿಲ್ಲ, ವಿದ್ಯಾರ್ಥಿಗಳ ಮನದಲ್ಲಿದೆ

Latest News

ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ...

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ತಾಳಿಕೋಟೆ: ಪರೀಕ್ಷೆ ಎಂಬುದು ಕಬ್ಬಿಣದ ಕಡಲೆಯಲ್ಲ. ಅದು ವಿದ್ಯಾರ್ಥಿಗಳಲ್ಲಿರುವ ಕೌಶಲ ಹಾಗೂ ಪ್ರತಿಭೆ ಹೊರಹಾಕಲಿರುವ ಸಾಧನ ಎಂದು ಬೆಂಗಳೂರಿನ ಶೈಕ್ಷಣಿಕ ತಜ್ಞ ಹಾಗೂ ಮನೋತಜ್ಞ ಭುಜಬಲಿ ಬೋಗಾರ ಹೇಳಿದರು.
ಸಮೀಪದ ಮೈಲೇಶ್ವರದಲ್ಲಿರುವ ಬ್ರಿಲ್ಲಿಯಂಟ್ ಕನ್ನಡ ಮತ್ತು ಆಂಗ್ಲ ಮಾಧ್ಯಮದ ಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಭಯ ಹೋಗಲಾಡಿಸುವ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳೆಲ್ಲರೂ ಸಾಮಾನ್ಯವಾಗಿ ಎರಡು ಮೂರು ಬಾರಿ ಸೆಲೆಬಸ್ ರಿವಿಜನ್ ಮಾಡಿರುತ್ತಾರೆ. ಆದರೆ, ಅವರ ಮನಸ್ಸಲಿನಲ್ಲಿರುವ ಅಥವಾ ಪರೀಕ್ಷೆ ಸಂದರ್ಭದಲ್ಲಾಗುವ ಆತಂಕ, ಭಯ ಅಥವಾ ನಿರ್ದಿಷ್ಟ ಅಂಕಗಳನ್ನು ಗಳಿಸಲೇಬೇಕೆಂಬ ಒತ್ತಡದಿಂದಾಗಿ ಪರೀಕ್ಷೆಯಲ್ಲಿ ಗೊತ್ತಿರುವ ಸರಳ ಪ್ರಶ್ನೆಗಳನ್ನೂ ಬಿಡಿಸಲಾಗದ ಸ್ಥಿತಿ ತಲುಪುತ್ತಾರೆ. ಜಟಿಲತೆ ಇರುವುದು ಪರೀಕ್ಷೆ ಪ್ರಶ್ನೆಗಳಲ್ಲಿ ಅಲ್ಲ, ಅದು ವಿದ್ಯಾರ್ಥಿಗಳ ಮನಸ್ಸಿನಲ್ಲಿರುತ್ತದೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮೌನಯೋಗಿ ೌಂಡೇಶನ್ ಅಧ್ಯಕ್ಷ ಶ್ರಾವಣಯೋಗಿ ಹಿರೇಮಠ ಮಾತನಾಡಿ, ವಿದ್ಯಾರ್ಥಿಗಳಿಗೆ ಕೆಲ ವಿಷಯ ಅಥವಾ ಪಾಠಗಳು ಕಠಿಣ ಎನಿಸುತ್ತವೆ. ಕಠಿಣವೆನಿಸುವ ಪಠ್ಯ ಅಥವಾ ಪಾಠಗಳನ್ನು ಸೂಪ್ತ ಮನಸ್ಸಿನಿಂದ ಓದುವ ಬಗೆಯನ್ನು ಪ್ರಾಯೋಗಿಕವಾಗಿ ತಿಳಿಸಿಕೊಟ್ಟರು.
ಬ್ರಿಲಿಯಂಟ್ ಕನ್ನಡ ಮತ್ತು ಆಂಗ್ಲ ಶಿಕ್ಷಣ ಸಂಸ್ಥೆ ಅಧ್ಯಕ್ಷ ನಾನಾಗೌಡ ನಡುವಿನಮನಿ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ಮಂಡಳಿ ವಿಭಾಗದ ಎಂ.ಬಿ. ಮಡಿವಾಳರ, ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...