ರಾಜ್ಯದಲ್ಲಿ ಈ ಭಾರಿ 110 ಜಿಲ್ಲಾ ಪಂಚಾಯಿತಿ ಕ್ಷೇತ್ರ ಹೆಚ್ಚಳ, 600 ತಾಪಂ ಕ್ಷೇತ್ರಗಳು ರದ್ದು!

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ಮುಗಿದ ಬೆನ್ನಹಿಂದೆಯೇ ಮತ್ತೊಂದು ಚುನಾವಣಾ ಸಮರಕ್ಕೆ ರಾಜಕೀಯ ಪಕ್ಷಗಳು ಸಜ್ಜಾಗಬೇಕಿದೆ. ಈ ಭಾರಿ 110 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳು ಹೆಚ್ಚಾಗಲಿವೆ, ಅಲ್ಲದೆ, ಸುಮಾರು 600 ತಾಲೂಕು ಪಂಚಾಯಿತಿ ಕ್ಷೇತ್ರಗಳು ರದ್ದಾಗಲಿವೆ. ರಾಜ್ಯ ಚುನಾವಣಾ ಆಯೋಗ ಕ್ಷೇತ್ರ ಪುನರ್ ವಿಂಗಡಣೆ ಕುರಿತು ಮಾರ್ಗಸೂಚಿ ಹೊರಡಿಸಿದ್ದು, ಈ ಮಾರ್ಗಸೂಚಿ ಅನ್ವಯ ಕ್ಷೇತ್ರ ಪುನರ್ ವಿಂಗಡಣೆಯಾಗಲಿದೆ. ಈಗಾಗಲೇ ಆಯಾ ಜಿಲ್ಲಾಧಿಕಾರಿಗಳು ಪುನರ್ ವಿಂಗಡಣೆಯ ಮಾಹಿತಿ ಹಾಗೂ ನಕ್ಷೆಗಳನ್ನು ಫೆ.19, 20 ಮತ್ತು 22ರಂದು ಆಯೋಗಕ್ಕೆ ಹಾಜರು … Continue reading ರಾಜ್ಯದಲ್ಲಿ ಈ ಭಾರಿ 110 ಜಿಲ್ಲಾ ಪಂಚಾಯಿತಿ ಕ್ಷೇತ್ರ ಹೆಚ್ಚಳ, 600 ತಾಪಂ ಕ್ಷೇತ್ರಗಳು ರದ್ದು!