ತಾಲೂಕು ಪಂಚಾಯಿತಿಯನ್ನೇ ರದ್ದು ಮಾಡಲು ಸಿದ್ಧತೆ! ಕರ್ನಾಟಕದಲ್ಲಿ ಜಿಪಂ, ಗ್ರಾಪಂ ಮಾತ್ರ ಇರುತ್ತೆ…

ಬೆಂಗಳೂರು: ಇನ್ನು ಮೂರ್ನಾಲ್ಕು ತಿಂಗಳಲ್ಲಿ ತಾಪಂ ಮತ್ತು ಜಿಪಂ ಚುನಾವಣೆ ನಡೆಯುವ ಸಾಧ್ಯತೆಯಿದ್ದು, ಸ್ಪರ್ಧಾಕಾಂಕ್ಷಿಗಳು ಭರದ ಸಿದ್ಧತೆಯಲ್ಲಿ ತೊಡಗಿದ್ದಾರೆ. ಹೋಬಳಿಗೊಂದು ಜಿಲ್ಲಾ ಪಂಚಾಯಿತಿ ಕ್ಷೇತ್ರ ಇದ್ದರೆ, ಈ ಹೋಬಳಿಯಲ್ಲೇ ಮೂರ್ನಾಲ್ಕು ತಾಪಂ ಕ್ಷೇತ್ರಗಳಿವೆ. ಹಾಗಾಗಿ ಗ್ರಾಮ ಪಂಚಾಯಿತಿಯಲ್ಲಿ ತಮ್ಮ ಬೆಂಬಲಿತರನ್ನೇ ಗೆಲ್ಲಿಸಲು ಹರಸಾಹಸ ಪಟ್ಟಿರುವ ಆಕಾಂಕ್ಷಿತರು ತಾಪಂ-ಜಿಪಂ ಚುನಾವಣೆ ಅಧಿಸೂಚನೆಗಾಗಿ ಚಾತಕಪಕ್ಷಿಗಳಂತೆ ಕಾಯುತ್ತಿದ್ದಾರೆ. ಈ ನಡುವೆ ತಾಲೂಕು ಪಂಚಾಯಿತಿಗಳನ್ನೇ ರದ್ದುಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂಬ ಸುದ್ದಿ ಆಕಾಂಕ್ಷಿಗಳಿಗೆ ಟೆನ್ಷನ್ ತರಿಸಿದೆ. ತಾಪಂ ರದ್ದು ಮಾಡುವ … Continue reading ತಾಲೂಕು ಪಂಚಾಯಿತಿಯನ್ನೇ ರದ್ದು ಮಾಡಲು ಸಿದ್ಧತೆ! ಕರ್ನಾಟಕದಲ್ಲಿ ಜಿಪಂ, ಗ್ರಾಪಂ ಮಾತ್ರ ಇರುತ್ತೆ…