ಮತ್ತೊಮ್ಮೆ ವಿಜಯ್​ ಜೊತೆ ಹಾಟ್​ ಆಗಿ ಕಾಣಿಸಿಕೊಂಡ ತಮನ್ನಾ: ಬೇಸರ ಹೊರಹಾಕಿದ ಅಭಿಮಾನಿಗಳು

ಮುಂಬೈ: ತಮನ್ನಾ ಭಾಟಿಯಾ, ತಮ್ಮ 15ನೇ ವಯಸ್ಸಿಗೆ ನಾಯಕಿಯಾಗಿ ಬಾಲಿವುಡ್​ ಡೆಬ್ಯೂ ಮಾಡಿದರು. ಈಗ ಅವರಿಗೆ 32 ವರ್ಷ. ಕಳೆದ 17 ವರ್ಷಗಳ ಕರಿಯರ್​ನಲ್ಲಿ ಕನ್ನಡ, ಹಿಂದಿ, ಸೇರಿದಂತೆ ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ 70ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಈಗಲೂ ಅವರಿಗೆ ಕೈತುಂಬ ಆಫರ್​ಗಳಿವೆ. ಇದರ ನಡುವೆಯೇ ಕೆಲವು ದಿನಗಳಿಂದ ಅವರ ಡೇಟಿಂಗ್​​ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯೊಂದು ಹರಿದಾಡುತ್ತಿದೆ. ಅದಕ್ಕೆ ಪುಷ್ಠಿ ನೀಡುವಂತೆ ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ವೈರಲ್​ ಆದ ವಿಡಿಯೋವೊಂದು ವದಂತಿಗೆ … Continue reading ಮತ್ತೊಮ್ಮೆ ವಿಜಯ್​ ಜೊತೆ ಹಾಟ್​ ಆಗಿ ಕಾಣಿಸಿಕೊಂಡ ತಮನ್ನಾ: ಬೇಸರ ಹೊರಹಾಕಿದ ಅಭಿಮಾನಿಗಳು