ಜನಪ್ರಿಯ ತಮಿಳು ಹಾಸ್ಯನಟ ಬೋಂಡಾ ಮಣಿ ಮೃತ್ಯು

ಚೆನ್ನೈ: ಜನಪ್ರಿಯ ಹಾಸ್ಯನಟ ಬೋಂಡಾ ಮಣಿ ಮೂತ್ರಪಿಂಡ ಸಂಬಂಧಿ ಕಾಯಿಲೆಯಿಂದ ಡಿ.23ರಂದು ನಿಧನರಾದರು. ಅವರಿಗೆ 60 ವರ್ಷ ವಯಸ್ಸಾಗಿತ್ತು. ಇದನ್ನೂ ಓದಿ: ಉಪನ್ಯಾಸ ನೀಡುವಾಗಲೇ ವೇದಿಕೆ ಮೇಲೆ ಕುಸಿದು ಬಿದ್ದು ಐಐಟಿ ಪ್ರಾಧ್ಯಾಪಕ ನಿಧನ ಇತ್ತೀಚೆಗೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ನಟ ಬೋಂಡಾಮಣಿ ಅವರು ಪೊಜಿಚಲೂರಿನಲ್ಲಿರುವ ತಮ್ಮ ನಿವಾಸದಲ್ಲಿ ಮೂರ್ಛೆ ಹೋಗಿದ್ದರು. ಬಳಿಕ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಆದಾಗಲೇ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು ಎನ್ನಲಾಗಿದೆ. ಬೋಂಡಾ ಮಣಿ ಅವರ ಪಾರ್ಥಿವ ಶರೀರವನ್ನು ಪೊಜಿಚಲೂರಿಯ ಅವರ ನಿವಾಸದಲ್ಲಿ ಇರಿಸಲಾಗಿದೆ. … Continue reading ಜನಪ್ರಿಯ ತಮಿಳು ಹಾಸ್ಯನಟ ಬೋಂಡಾ ಮಣಿ ಮೃತ್ಯು