ಕಿರಾತಕ ಖ್ಯಾತಿಯ ಖಳನಟ ಡೇನಿಯಲ್​ ಬಾಲಾಜಿ ಇನ್ನಿಲ್ಲ

ಚೆನ್ನೈ: ಸೌತ್​ ಸಿನಿ ಇಂಡಸ್ಟ್ರಿಯ ಖ್ಯಾತ ಖಳ ನಟ ಡೇನಿಯಲ್ ಬಾಲಾಜಿ​ ಹೃದಯಾಘಾತದಿಂದ ಶನಿವಾರ (ಮಾರ್ಚ್​ 30) ನಿಧನರಾಗಿದ್ದಾರೆ. ಮೃತರಿಗೆ 48 ವರ್ಷ ವಯಸ್ಸಾಗಿತ್ತು. ಮಾರ್ಚ್​ 29ರಂದು ಎದೆ ನೋವು ಕಾಣಿಸಿಕೊಂಡ ಪರಿಣಾಮ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದ ಕಾರಣ ಶನಿವಾರ (ಮಾರ್ಚ್​ 30) ಅವರು ಕೊನೆಯುಸಿರು ಎಳೆದಿದ್ದಾರೆ. ಚೆನ್ನೈನ ಪುರಸೈವಾಲ್ಕಂನಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಸಹೋದರಿ ಮದುವೆಗೆ ಕೆಲವು ದಿನಗಳು ಬಾಕಿ ಇರುವಾಗ … Continue reading ಕಿರಾತಕ ಖ್ಯಾತಿಯ ಖಳನಟ ಡೇನಿಯಲ್​ ಬಾಲಾಜಿ ಇನ್ನಿಲ್ಲ