ಸಾವಿನಲ್ಲೂ ಸಾರ್ಥಕತೆ ಮೆರೆದ ಡೇನಿಯಲ್​ ಬಾಲಾಜಿ

ಚೆನ್ನೈ: ಹೃದಯಾಘಾತದಿಂದ ಮೃತಪಟ್ಟ ಸೌತ್​ ಸಿನಿ ಇಂಡಸ್ಟ್ರಿಯ ಖ್ಯಾತ ಖಳ ನಟ ಡೇನಿಯಲ್​ ಬಾಲಾಜಿ ಸಾವಿನ ಸುದ್ದಿ ಸಿನಿಪ್ರಿಯರಲ್ಲಿ ಆಘಾತವನ್ನುಂಟು ಮಾಡಿದ್ದು, ನಟನ ದಿಢೀರ್ ಅಗಲಿಕೆಯ ಶಾಕ್‌ನಿಂದ ಸಿನಿಪ್ರಿಯರು ಇನ್ನೂ ಹೊರಬಂದಿಲ್ಲ. ನಟ ಡೇನಿಯಲ್​ ಬಾಲಾಜಿ ಕನ್ನಡ ಖ್ಯಾತ ನಿರ್ದೇಶಕ ಸಿದ್ದಲಿಂಗಯ್ಯ ಕುಟುಂಬ ಸದಸ್ಯರಾಗಿದ್ದು, ಚಿತ್ರಗಳಲ್ಲಿ ಖಳನಾಯಕ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು. ರಾಕಿಂಗ್​ ಸ್ಟಾರ್​ ಯಶ್ ನಟನೆಯ ಕಿರಾತಕ​ ಸಿನಿಮಾ ಮೂಲಕ ಸ್ಯಾಂಡಲ್​ವುಡ್​ಗೆ ಪದಾರ್ಪಣೆ ಮಾಡಿದ್ದರು. ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರಗಳಲ್ಲಿ ನಟಿಸಿರುವ ಇವರು ಸಿನಿರಸಿಕರಿಗೆ ಚಿರಪರಿಚಿತರು … Continue reading ಸಾವಿನಲ್ಲೂ ಸಾರ್ಥಕತೆ ಮೆರೆದ ಡೇನಿಯಲ್​ ಬಾಲಾಜಿ