ತಮಿಳು ಮಕ್ಕಳ ಕನ್ನಡ ಪ್ರೀತಿ! ಸ್ವಗ್ರಾಮದಲ್ಲಿ ತಮಿಳು ಶಾಲೆ ಇದ್ದರೂ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯಲ್ಲೇ ಓದುತ್ತಿದ್ದಾರೆ…

|ಕೆ.ಆರ್​. ಚಂದ್ರಶೇಖರ್​ ಲಕ್ಕೂರು ಇದು ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆ. ಇಲ್ಲಿರೋದು ಒಟ್ಟು 7 ವಿದ್ಯಾರ್ಥಿಗಳು. ಅದರಲ್ಲಿ ಐವರು ತಮಿಳುನಾಡಿನ ಮಕ್ಕಳು! ಇವರ ಮಾತೃಭಾಷೆ ತಮಿಳು ಆದರೂ ಕನ್ನಡದ ಮೇಲೆ ಅಪಾರ ಪ್ರೀತಿ. ಕನ್ನಡ ಶಾಲೆಯಲ್ಲೇ ಓದುತ್ತಿದ್ದಾರೆ. ಅಂದಹಾಗೆ ಈ ಶಾಲೆ ಇರೋದು ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಗಡಿಭಾಗ ಹೊಸಮನೆಗಳು ಎಂಬ ಗ್ರಾಮದಲ್ಲಿ. ದಿನ್ನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಮನೆಗಳು ಗ್ರಾಮದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ತಮಿಳುನಾಡಿನ ಮಕ್ಕಳು ಕನ್ನಡ ಕಲಿಯುತ್ತಿದ್ದಾರೆ. … Continue reading ತಮಿಳು ಮಕ್ಕಳ ಕನ್ನಡ ಪ್ರೀತಿ! ಸ್ವಗ್ರಾಮದಲ್ಲಿ ತಮಿಳು ಶಾಲೆ ಇದ್ದರೂ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯಲ್ಲೇ ಓದುತ್ತಿದ್ದಾರೆ…