ದಕ್ಷಿಣ ಭಾರತದ ಮತ್ತೋರ್ವ ಖ್ಯಾತ ನಟನನ್ನು ಬಲಿ ಪಡೆದ ಕರೊನಾ! ರಜನಿಕಾಂತ್​ ಜತೆ ನಟಿಸಿದ್ದ ನಟ ಇನ್ನಿಲ್ಲ

ಚೆನ್ನೈ: ಕರೊನಾ ಸೋಂಕು ದೇಶಾದ್ಯಂತ ತನ್ನ ಅಬ್ಬರವನ್ನು ಮುಂದುವರಿಸಿದೆ. ಚಿತ್ರೋದ್ಯಮದ ಹಲವರನ್ನು ಸೋಂಕು ಬಲಿ ತೆಗೆದುಕೊಂಡಿದೆ. ದಕ್ಷಿಣ ಭಾರತದ ನಟರೊಬ್ಬರು ಇಂದು ಸೋಂಕಿಗೆ ಬಲಿಯಾಗಿದ್ದಾರೆ. ತಮಿಳು ಚಿತ್ರರಂಗದ ಖ್ಯಾತ ನಟ ನಿತೀಶ್ ವೀರಾ(45) ಕರೊನಾದಿಂದಾಗಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಕೆಲ ದಿನಗಳ ಹಿಂದೆ ಕರೊನಾ ಸೋಂಕು ದೃಢವಾಗಿದ್ದು, ಚನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆಯಲ್ಲಿ ಅವರು ಅಸು ನೀಗಿದ್ದಾರೆ. ನಿತೀಶ್​ ಅವರು ಸುಮಾರು 20 ವರ್ಷಗಳಿಂದ ಕಾಲಿವುಡ್​ನಲ್ಲಿ ಸಿನಿಮಾಗಳನ್ನು ಮಾಡುತ್ತಿದ್ದರೂ ಅವರಿಗೆ ಹೆಸರು ತಂದುಕೊಟ್ಟಿದ್ದು … Continue reading ದಕ್ಷಿಣ ಭಾರತದ ಮತ್ತೋರ್ವ ಖ್ಯಾತ ನಟನನ್ನು ಬಲಿ ಪಡೆದ ಕರೊನಾ! ರಜನಿಕಾಂತ್​ ಜತೆ ನಟಿಸಿದ್ದ ನಟ ಇನ್ನಿಲ್ಲ