ತಮಿಳುನಾಡು ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಸಾಧ್ಯವಿಲ್ಲ: ನಿರ್ಮಲಾ ಸೀತಾರಾಮನ್

ಚೆನ್ನೈ: ತಮಿಳುನಾಡಿನಲ್ಲಿ ಇತ್ತೀಚೆಗೆ ಉಂಟಾಗಿರುವ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇದನ್ನೂ ಓದಿ: ದೆಹಲಿ ವಾಯುಮಾಲಿನ್ಯ ಮತ್ತೆ ಗಂಭೀರ: ನಿರ್ಮಾಣ, ವಾಹನ ಸಂಚಾರಕ್ಕೆ ನಿರ್ಬಂಧ! ರಾಜ್ಯದಲ್ಲಿ ಭಾರಿ ಸಂಕಷ್ಟಕ್ಕೆ ಕಾರಣವಾಗಿರುವ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೇಂದ್ರ ಸರ್ಕಾರವನ್ನು ಕೋರಿದ್ದರು. ರಾಷ್ಟ್ರೀಯ ವಿಪತ್ತು ಘೋಷಣೆಗೆ ಸಂಬಂಧಿಸಿದಂತೆ ಯಾವುದೇ ವ್ಯವಸ್ಥೆ ಇಲ್ಲ ಎಂದು ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಮಳೆಯಿಂದಾದ ಅನಾಹುತಗಳನ್ನು … Continue reading ತಮಿಳುನಾಡು ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಸಾಧ್ಯವಿಲ್ಲ: ನಿರ್ಮಲಾ ಸೀತಾರಾಮನ್