ವಿರಾಟ್​ ಕೊಹ್ಲಿ ಹೆಸರಿನಲ್ಲಿದ್ದ ಅನಪೇಕ್ಷಿತ ದಾಖಲೆಯನ್ನು ಸರಿಗಟ್ಟಿದ ತಮೀಮ್​ ಇಕ್ಬಾಲ್

ಢಾಕಾ: ಬಾಂಗ್ಲಾದೇಶ ತಂಡದ ಆರಂಭಿಕ ಬ್ಯಾಟ್ಸ್​ಮನ್​ ತಮೀಮ್​ ಇಕ್ಬಾಲ್​ ವಿರಾಟ್​ ಕೊಹ್ಲಿ ಅವರ ಹೆಸರಿನಲ್ಲಿದ್ದ ದಾಖಲೆ ಒಂದನ್ನು ಸರಿಗಟ್ಟುವ ಮೂಲಕ ಸುದ್ದಿಯಾಗಿದ್ದಾರೆ. ಬಾಂಗ್ಲಾದೇಶ ಪ್ರೀಮಿಯರ್​ ಲೀಗ್​ ಫಿನಾಲೆ ಪಂದ್ಯ ಈ ಘಟನೆಗೆ ಸಾಕ್ಷಿಯಾಗಿದ್ದು, ಎಲ್ಲರ ಹುಬ್ಬೇರುವಂತೆ ಮಾಡಿದೆ. ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ನಲ್ಲಿ ನಡೆದ ರಂಗ್​ಪುರ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟ್ ಆಗುವುದರೊಂದಿಗೆ ಫಾರ್ಚೂನ್ ಬಾರಿಶಾಲ್ ತಂಡದ ನಾಯಕ ತಮೀಮ್ ಇಕ್ಬಾಲ್ ಅನಗತ್ಯ ದಾಖಲೆ ಬರೆದಿದ್ದಾರೆ. ಅದು ಕೂಡ ವಿರಾಟ್ ಕೊಹ್ಲಿ ಹೆಸರಿನಲ್ಲಿರುವ ದಾಖಲೆ ಎಂಬುದು ವಿಶೇಷ. ಈ … Continue reading ವಿರಾಟ್​ ಕೊಹ್ಲಿ ಹೆಸರಿನಲ್ಲಿದ್ದ ಅನಪೇಕ್ಷಿತ ದಾಖಲೆಯನ್ನು ಸರಿಗಟ್ಟಿದ ತಮೀಮ್​ ಇಕ್ಬಾಲ್