24.9 C
Bangalore
Wednesday, December 11, 2019

ತಮಿಳುನಾಡಿನಲ್ಲಿ ನರ್ಸ್​ ಆಗಿ ನೇಮಕಗೊಂಡ ಮೊಟ್ಟ ಮೊದಲ ತೃತೀಯ ಲಿಂಗಿ

Latest News

ಮೈಸೂರಿನ ಬನುಮಯ್ಯ ಸಂಸ್ಥೆಯ ಶತಮಾನೋತ್ಸವಕ್ಕೆ ಚಾಲನೆ

ಮೈಸೂರು: ಧರ್ಮಪ್ರಕಾಶ ಡಿ.ಬನುಮಯ್ಯ ವಿದ್ಯಾಸಂಸ್ಥೆ ಶತಮಾನೋತ್ಸವ ಸಮಾರಂಭವನ್ನು ಶಾಸಕ ಎಸ್.ಎ.ರಾಮದಾಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಂತವೀರ...

ಮೊದಲ ಪತ್ನಿ, ಮೂವರು ಮಕ್ಕಳನ್ನು ಮನೆಯಿಂದ ಹೊರದಬ್ಬಿದ ಪತಿ: ಚಳಿಯಲ್ಲೇ ಇಡೀ ರಾತ್ರಿ ಕಳೆದ ಪತ್ನಿ, ಮಕ್ಕಳು

ಬೆಳಗಾವಿ: ಮೊದಲ ಪತ್ನಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ, ಮೊದಲ...

ಚಿತ್ರದುರ್ಗ: ಆರ್ ಒಗಳ ನಿರ್ವಣೆ ಇನ್ನು ಮುಂದೆ ಇಲಾಖೆ ಹೊಣೆ

ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ‌ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು. ಜಿಪಂ ಮಾಸಿಕ...

ಪೌರತ್ವ ತಿದ್ದುಪಡಿ ಮಸೂದೆ ದೇಶದ ಈಶಾನ್ಯ ಭಾಗದ ಜನರ ಮೇಲಿನ ಕ್ರಿಮಿನಲ್​ ದಾಳಿ: ರಾಹುಲ್​ ಗಾಂಧಿ ಟೀಕೆ

ನವದೆಹಲಿ: ದೇಶಾದ್ಯಂತ ತೀವ್ರ ಚರ್ಚೆ ಹುಟ್ಟು ಹಾಕಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಟ್ವೀಟ್​ ಮೂಲಕ ಟೀಕಿಸಿದ್ದು, ದೇಶದ...

ಹುಣಸೂರು ಚುನಾವಣೆಯಲ್ಲಿ ತಟಸ್ಥನಾಗಿರುತ್ತೇನೆ ಎಂದು ಮೊದಲೇ ಘೋಷಿಸಿದ್ದೆ : ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಹುಣಸೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಚ್​.ವಿಶ್ವನಾಥ್​ ಅವರನ್ನು ಬೆಂಬಲಿಸುತ್ತೇನೆ ಎಂದು ನಾನು ಎಲ್ಲಿಯೂ ಹೇಳಿರಲಿಲ್ಲ ಎಂದು ಶಾಸಕ...

ಚೆನ್ನೈ: ಮೊಟ್ಟ ಮೊದಲ ಬಾರಿಗೆ ತೃತೀಯ ಲಿಂಗಿಯೊಬ್ಬರು ತಮಿಳುನಾಡಿನಲ್ಲಿ ನರ್ಸ್​ ಆಗಿ ನೇಮಕಗೊಂಡಿದ್ದಾರೆ.

ಅಂಬು ರೂಬಿ ಎಂಬ ತೃತೀಯ ಲಿಂಗಿ ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಮತ್ತು ಆರೋಗ್ಯ ಸಚಿವ ಸಿ. ವಿಜಯಭಾಸ್ಕರ್​ ಅವರಿಂದ ಸೋಮವಾರ ನೇಮಕಾತಿ ಪತ್ರ ಪಡೆದರು.

ಸಚಿವ ವಿಜಯಭಾಸ್ಕರ್​, ಒಟ್ಟು 5,224 ನರ್ಸ್​ಗಳನ್ನು ನೂತನವಾಗಿ ನೇಮಕ ಮಾಡಿಕೊಳ್ಳಲಾಗಿದೆ. ಅದರಲ್ಲಿ ತೃತೀಯ ಲಿಂಗಿ ಕೂಡ ಒಬ್ಬರು. ಆರೋಗ್ಯ ಮತ್ತು ಕುಟುಂಬ ಇಲಾಖೆಯ ಇತಿಹಾಸದಲ್ಲೇ ಇದು ಮೊದಲು. ಇದು ರಾಜ್ಯಕ್ಕೆ ಹೆಮ್ಮೆಯ ಕ್ಷಣ ಎಂದು ತಿಳಿಸಿದರು.

ಸಂತಸದಲ್ಲಿ ತೇಲುತ್ತಿದ್ದ ಅಂಬು ರೂಬಿ, ನನಗೆ ಸಂತೋಷವಾಗಿದೆ. ನರ್ಸ್​ ಆಗಿ ನೇಮಕವಾದ ಮೊದಲ ತೃತೀಯ ಲಿಂಗಿ ಎಂಬ ಹೆಮ್ಮೆ ಇದೆ. ಅದಕ್ಕಾಗಿ ಮುಖ್ಯಮಂತ್ರಿ ಮತ್ತು ಸಚಿವರಿಗೆ ಅಭಿನಂದಿಸುತ್ತೇನೆ ಎಂದರು.

ನಾನು ಮಧ್ಯಮ ವರ್ಗದಿಂದ ಬಂದವಳು. ಹಲವು ಕಷ್ಟಗಳ ಮಧ್ಯೆ ನನ್ನ ಶಿಕ್ಷಣ ಪೂರೈಸಿದ್ದೆ. ನಾನು ಚಿಕ್ಕವಳಿದ್ದಾಗೆ ನನ್ನ ತಂದೆ ಕಣ್ಣು ಕಳೆದುಕೊಂಡರು. ತಾಯಿ ಬಾಳೆ ಎಲೆ ಮಾರಿ ಬಂದ ಅಲ್ಪ ಹಣದಲ್ಲೇ ಜೀವನ ಮಾಡಬೇಕಿತ್ತು. ಮತ್ತು ಅದರಲ್ಲೆ ನನ್ನ ಓದು ಪೂರೈಸಬೇಕಿತ್ತು. ನನ್ನ ಸಹಪಾಠಿಗಳು ಮತ್ತು ಶಿಕ್ಷಕರು ನನಗೆ ಪ್ರೋತ್ಸಾಹ ನೀಡಿದರು. ಆದರೆ ಸಮಾಜ ತೃತೀಯ ಲಿಂಗಿಗಳ ಬಗ್ಗೆ ಅರಿಯಬೇಕಿದೆ. ಅವರು ನಮ್ಮವರು ಎಂದುಕೊಳ್ಳಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. (ಏಜೆನ್ಸಿಸ್​)

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...