ದೇವಸ್ಥಾನಕ್ಕೆ ಹೋಗಿ ವಾಪಸ್ ಆಗುತ್ತಿದ್ದಾಗ ಟಾಟಾ ಏಸ್ ಪಲ್ಟಿ; 20ಕ್ಕೂ‌ ಹೆಚ್ಚು ಜನರಿಗೆ ಗಾಯ, ಇಬ್ಬರ ಪರಿಸ್ಥಿತಿ ಗಂಭೀರ

ಚಾಮರಾಜನಗರ: ಭೀಮನ ಅಮಾವಾಸ್ಯೆ ಜಾತ್ರೆ ಪ್ರಯುಕ್ತ ದೇವಸ್ಥಾನಕ್ಕೆ ಹೋಗಿ ವಾಪಸ್ ಆಗುತ್ತಿದ್ದಾಗ ಏಸ್ ಮಗುಚಿ 20ಕ್ಕೂ‌ ಹೆಚ್ಚು ಜನರಿಗೆ ಗಾಯಗಳಾಗಿವೆ. ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ. ಇದನ್ನೂ ಓದಿ: ಭೀಮನ ಅಮಾವಾಸ್ಯೆ: ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತ‌ಸಾಗರ  ಗುಂಡ್ಲುಪೇಟೆ ತಾಲೂಕಿನ ಬಾಚಹಳ್ಳಿ ಗ್ರಾಮಸ್ಥರು ಈಗ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭೀಮನ ಅಮಾವಾಸ್ಯೆ ಪ್ರಯುಕ್ತ ಕೋಡಹಳ್ಳಿಯ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಜಾತ್ರೆ ನಡೆಯುತ್ತಿದೆ. ಬೆಳಗ್ಗೆ ಬಸ್ ನಲ್ಲಿ ದೇವಸ್ಥಾನಕ್ಕೆ ಹೋಗಿದ್ದ ಗ್ರಾಮಸ್ಥರು ಮರಳುವಾಗ ಟಾಟಾ ಏಸ್ ಹತ್ತಿದ್ದಾರೆ. … Continue reading ದೇವಸ್ಥಾನಕ್ಕೆ ಹೋಗಿ ವಾಪಸ್ ಆಗುತ್ತಿದ್ದಾಗ ಟಾಟಾ ಏಸ್ ಪಲ್ಟಿ; 20ಕ್ಕೂ‌ ಹೆಚ್ಚು ಜನರಿಗೆ ಗಾಯ, ಇಬ್ಬರ ಪರಿಸ್ಥಿತಿ ಗಂಭೀರ