ತಾವರಗೇರಾ: ಕುಷ್ಟಗಿಯಲ್ಲಿ ಇತ್ತೀಚಿಗೆ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದಲ್ಲಿ ತಾವರಗೇರಾ ಕಿತ್ತೂರುರಾಣಿ ಚನ್ನಮ್ಮ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಯಶೋದಾ ಇಂಗ್ಲಿಷ್ ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ, ಭಾವಗೀತೆಯಲ್ಲಿ ಅಂಜಲಿ ಪ್ರಥಮ, ಜನಪದ ಗೀತೆಯಲ್ಲಿ ಪಲ್ಲವಿ ದ್ವಿತೀಯ, ಇಂಗ್ಲಿಷ್ ಕಂಠಪಾಠ ಸ್ಪರ್ಧೆಯಲ್ಲಿ 7ನೇ ತರಗತಿ ವಿದ್ಯಾರ್ಥಿನಿ ದೀಕ್ಷಾ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಿಕ್ಷಕ ರವಿಚಂದ್ರ ಭಜಂತ್ರಿ ತಿಳಿಸಿದ್ದಾರೆ.
ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆ
Health Tips: ಚಳಿಗಾಲದಲ್ಲಿ ಕೆಮ್ಮು, ನೆಗಡಿ ಹೋಗಲಾಡಿಸಲು ಹೀಗೆ ಮಾಡಲೇಬೇಕು!
Health Tips: ಚಳಿಗಾಲ ಶುರುವಾಗಿದೆ ಎಂದರೆ ಸೀಸನಲ್ ಕಾಯಿಲೆಗಳೂ ನಮ್ಮನ್ನು ಕಾಡುತ್ತಿವೆ. ಅದರಲ್ಲೂ ಶೀತ ವಾತಾವರಣದಲ್ಲಿ…
ವಿಟಮಿನ್ ಡಿ ಕೊರತೆ: ನೀವು ಈ ಆಹಾರಗಳನ್ನು ಸೇವಿಸಿದ್ರೆ ಸಾಕು ಬೇಕಾದಷ್ಟು ಡಿ ವಿಟಮಿನ್ ಪಡೆಯಬಹುದು! Vitamin D
Vitamin D : ಚಳಿಗಾಲದಲ್ಲಿ ದೀರ್ಘಕಾಲದ ನೋವು ಮತ್ತು ಮೂಳೆ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತವೆ. ಈ…
ಕೂದಲು ಬಿಳಿಯಾಗುವುದನ್ನು ತಡೆಯುವುದೇಗೆ ಎಂಬ ಚಿಂತೆಯೇ?; ಇಲ್ಲಿದೆ ಸಿಂಪಲ್ ವಿಧಾನ | Health Tips
10 ವರ್ಷದಿಂದ 25 ರಿಂದ 30 ರವರೆಗೆ ಇಂದಿನ ದಿನಗಳಲ್ಲಿ ಪ್ರತಿಯೊಬ್ಬರೂ ಅಕಾಲಿಕ ಬಿಳಿ ಕೂದಲಿನಿಂದ…