More

    ತೆರಿಗೆ ವಂಚನೆ; ಬೆಂಗಳೂರಿನ ಖಾಸಗಿ ಕಂಪನಿಗಳ ಮೇಲೆ ಐಟಿ ದಾಳಿ

    ಬೆಂಗಳೂರು: ತೆರಿಗೆ ವಂಚನೆ ಆರೋಪದ ಮೇಲೆ ಬೆಂಗಳೂರಿನ ಕೆಲ ಖಾಸಗಿ ಕಂಪನಿಗಳೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

    ತೆರಿಗೆ ವಂಚನೆ ಆರೋಪದಡಿ ಈ ದಾಳಿ ನಡೆದಿದ್ದು, 8ಕ್ಕೂ ಹೆಚ್ಚು ಸ್ಥಳಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೇ ಹಲವು ಮಹತ್ತರ ದಾಖಲೆ ಪರಿಶೀಲಿಸುತ್ತಿದ್ದಾರೆ ಎಂದು ವರದಿಯಾಗಿದೆ.

    ಅಧಿಕಾರಿಗಳು ಜಯನಗರ ಎಂಟನೇ ಬ್ಲಾಕ್​ನಲ್ಲಿರುವ ಆಂಧ್ರಪ್ರದೇಶ ಮೂಲದ ಉದ್ಯಮಿಗೆ ಸೇರಿದ ಕಚೇರಿ, ಮನೆ ಮೇಲೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts