ತೆಲಗು ದೇಶಂ ಪಕ್ಷ ಬಿಜೆಪಿಯಲ್ಲಿ ವಿಲೀನವಾಯಿತೇ?

ಹೈದರಾಬಾದ್: ಆಂಧ್ರಪ್ರದೇಶ ಹಾಗೂ ತೆಲಂಗಾಣದ ಜನಪ್ರಿಯ ತೆಲಗು ದೇಶಂ ಪಕ್ಷ ಬಿಜೆಪಿಯೊಂದಿಗೆ ವಿಲೀನವಾಯಿತೇ? ಹೀಗೊಂದು ಸುದ್ದಿ ಇಂದು ಹರಿದಾಡುತ್ತಿದೆ. ಡೆಕ್ಕನ್ ಕ್ರಾನಿಕಲ್ ಆಂಗ್ಲ ಪತ್ರಿಕೆ ಪ್ರಕಟಿಸಿರುವ ಈ ವರದಿಯಲ್ಲಿ ವಿಲೀನದ ವಿಚಾರ ಬೆಳಕಿಗೆ ಬಂದಿದೆ. ಎನ್ ಚಂದ್ರಬಾಬು ನಾಯ್ಡು ಅವರಿಂದ ಸ್ಥಾಪನೆಯಾದ ತೆಲಗು ದೇಶಂ ಪಕ್ಷ ಬಿಜೆಪಿಯಲ್ಲಿ ವಿಲೀನವಾಗಲಿದೆ. ಈ ಕುರಿತು ಎಲ್ಲ ಸಿದ್ದತೆಗಳು ಪೂರ್ಣಗೊಂಡಿವೆ. ಇನ್ಮುಂದೆ ಚಂದ್ರಬಾಬು ನಾಯ್ಡು ಅವರು ರಾಷ್ಟ್ರ ರಾಜಕಾರಣದಲ್ಲಿ ಮುಂದುವರೆಯಲಿದ್ದಾರೆ ಎಂಬುದು ಸುದ್ದಿಯಾಗಿದೆ. ಈ ಸುದ್ದಿ ಕಂಡು ಇಂದು ತೆಲಗು ದೇಶಂ … Continue reading ತೆಲಗು ದೇಶಂ ಪಕ್ಷ ಬಿಜೆಪಿಯಲ್ಲಿ ವಿಲೀನವಾಯಿತೇ?