ಶಾಲೆಯಲ್ಲಿ ಪ್ರಾರ್ಥನೆ ವೇಳೆ ಕುಸಿದು ಬಿದ್ದ ಶಿಕ್ಷಕ; ಹೃದಯಾಘಾತದಿಂದ ಸಾವು..

ನವದೆಹಲಿ: ಜನರು ಕುಸಿದು ಬಿದ್ದು ಸಾವಿಗೀಡಾದ ಪ್ರಕರಣಗಳು ದೇಶಾದ್ಯಂತ ಹೆಚ್ಚಾಗುತ್ತಿರುವುದರಿಂದ ಕಳೆದ ಕೆಲ ದಿನಗಳಿಂದ ಟ್ವಿಟರ್​ನಲ್ಲಿ ಹಾರ್ಟ್​ ಅಟ್ಯಾಕ್ ಟ್ರೆಂಡಿಂಗ್​ನಲ್ಲಿತ್ತು. ಇದೀಗ ಅಂಥದ್ದೇ ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ. 23 ವರ್ಷದ ಶಿಕ್ಷಕನೊಬ್ಬ ಶಾಲೆಯಲ್ಲಿ ಪ್ರಾರ್ಥನೆ ಮಾಡಿಸುವ ವೇಳೆ ಕುಸಿದು ಬಿದ್ದಿದ್ದು, ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ಉತ್ತರಪ್ರದೇಶದ ಬರೇಲಿಯಲ್ಲಿ ಶನಿವಾರ ಈ ಪ್ರಕರಣ ನಡೆದಿದೆ. ಶಾಹಿ ಪೊಲೀಸ್ ಠಾಣೆ ವ್ಯಾಪ್ತಿಯ ಸುಭಾಷ್​ ನಗರದ ಜೆಕೆ ಸ್ಕೂಲ್ ಅಕಾಡೆಮಿ ಆವರಣದಲ್ಲಿ ಈ ಘಟನೆ ನಡೆದಿದೆ. ಗೋವಿಂದ್ ಎಂಬಾತ ಹೃದಯಾಘಾತದಿಂದ ಸಾವಿಗೀಡಾದ … Continue reading ಶಾಲೆಯಲ್ಲಿ ಪ್ರಾರ್ಥನೆ ವೇಳೆ ಕುಸಿದು ಬಿದ್ದ ಶಿಕ್ಷಕ; ಹೃದಯಾಘಾತದಿಂದ ಸಾವು..