ನಿಜವಾದ ಸ್ನೇಹ ಅಂದ್ರೆ ಇದು! ಭೇಟಿಯೇ ಆಗದ ಫೇಸ್​ಬುಕ್​ ಫ್ರೆಂಡ್​ ಕಷ್ಟಕ್ಕೆ ಮಿಡಿದ ಶಿಕ್ಷಕ, 16 ಲಕ್ಷ ರೂ. ಸಂಗ್ರಹ

ಕಾಸರಗೋಡು: ಕಷ್ಟಕಾಲದಲ್ಲಿ ಜತೆಗೆ ನಿಲ್ಲುವವನೇ ನಿಜವಾದ ಸ್ನೇಹಿತ ಎಂಬ ಮಾತಿಗೆ ತಾಜಾ ಉದಾಹರಣೆಯಂತಿದೆ ಈ ಘಟನೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಫೇಸ್​ಬುಕ್​ ಸ್ನೇಹಿತನ ಪ್ರಾಣ ಉಳಿಸಲು ಶಿಕ್ಷಕರೊಬ್ಬರು ಬರೋಬ್ಬರಿ 16 ಲಕ್ಷ ರೂಪಾಯಿಯನ್ನು ಸಂಗ್ರಹ ಮಾಡಿದ್ದಾರೆ. ಶಿಕ್ಷಕರು ಹಾಗೂ ಕುಟುಂಬಶ್ರೀ ರಾಜ್ಯ ಮಿಷನ್ ಕಾರ್ಯಕ್ರಮ ಅಧಿಕಾರಿಯಾಗಿರುವ ರತೀಶ್​ ಪಿಲಿಕೋಡ್​ ಅವರು ತಮ್ಮ ಫೇಸ್​ಬುಕ್​ ಸ್ನೇಹಿತನ ಪ್ರಾಣ ಉಳಿಸಲು ಪುಸ್ತಕದ ಕಪಾಟುಗಳನ್ನು ಮಾರಿ 16 ಲಕ್ಷ ರೂ. ಸಂಗ್ರಹಿಸಿದ್ದಾರೆ. ಇದನ್ನೂ ಓದಿ: ಎರಡು ಬಾರಿ ಹೃದಯಾಘಾತದಿಂದ ಪಾರಾಗಿದ್ದ ಕಾಂಗ್ರೆಸ್​ನ … Continue reading ನಿಜವಾದ ಸ್ನೇಹ ಅಂದ್ರೆ ಇದು! ಭೇಟಿಯೇ ಆಗದ ಫೇಸ್​ಬುಕ್​ ಫ್ರೆಂಡ್​ ಕಷ್ಟಕ್ಕೆ ಮಿಡಿದ ಶಿಕ್ಷಕ, 16 ಲಕ್ಷ ರೂ. ಸಂಗ್ರಹ