More

  ಶಿಕ್ಷಕರಿಂದ ಸೌಲಭ್ಯ ದರ್ಬಳಕೆ ತಡೆಯಿರಿ

  ಲಿಂಗಸುಗೂರು: ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಂಡು ಗೈರಾದವರಿಗೂ ಹಾಜರಾತಿ ನೀಡಿ ಶಿಕ್ಷಣ ಇಲಾಖೆ ಸೌಲಭ್ಯ ದುರ್ಬಳಕೆ ಮಾಡುತ್ತಿರುವ ಶಿಕ್ಷಕರನ್ನು ಅಮಾನತು ಮಾಡುವಂತೆ ಒತ್ತಾಯಿಸಿ ಎಸಿ ಕಚೇರಿ ಎಫ್‌ಡಿಸಿ ಮಲ್ಲಿಕಾರ್ಜುನಗೆ ಸರ್ಜಾಪುರ ಗ್ರಾಮಸ್ಥರು ಶುಕ್ರವಾರ ಮನವಿ ಸಲ್ಲಿಸಿದರು.

  ಇದನ್ನೂ ಓದಿ: ಸಂಘದಿಂದ ಶಿಕ್ಷಕರಿಗೆ ಉತ್ತಮ ರೀತಿ ಸೇವೆ

  ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇರೆ ಜಿಲ್ಲೆಗಳ ಹಾಗೂ ಪಟ್ಟಣದಲ್ಲಿ ವಾಸಿಸುವ ಮಕ್ಕಳ ಹೆಸರು ನೋಂದಣಿ ಮಾಡಿಕೊಳ್ಳಲಾಗಿದೆ. ಈ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಗ್ರಾಮೀಣ ಕೃಪಾಂಕ, 371(ಜೆ) ಮೀಸಲಾತಿ ಸೌಲಭ್ಯ ಕಲ್ಪಿಸಲು ಸಹಕಾರ ನೀಡಲಾಗುತ್ತಿದೆ. ಸರ್ಕಾರದಿಂದ ನೀಡುವ ಸಮವಸ್ತ್ರದ ಬಟ್ಟೆ, ಬೂಟು, ಬಿಸಿಯೂಟ ಸೌಲಭ್ಯ ಕಬಳಿಸಲಾಗುತ್ತಿದೆ ಎಂದು ದೂರಿದರು.

  See also  ಕನ್ನಡ ಸಾಹಿತ್ಯ ಸಮ್ಮೇಳನಕ್ಕೆಂದು ಹಾವೇರಿಗೆ ಆಗಮಿಸಿದ್ದ ಮಂಡ್ಯ ಮೂಲದ ಶಿಕ್ಷಕ ಸಾವು

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts