VIDEO| ಬಣ್ಣ ಹಚ್ಚುವ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಆರೋಪಿ ಶಿಕ್ಷಕನ ಬಂಧನ

ಲಖನೌ: ಶಿಕ್ಷಕನೊಬ್ಬ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು ವ್ಯಾಪಕ ಖಂಡನೆಗೆ ಗುರಿಯಾಗಿದೆ. ಘಟನೆಯೂ ಉತ್ತರಪ್ರದೇಶದ ಮಿರ್ಜಾಪುರದ ಕತ್ರಾದಲ್ಲಿ ನಡೆದಿದ್ದು ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ದುರದೃಷ್ಟಕರ ಘಟನೆ ಐಟಿಐ ಕಾಲೇಜಿನ ಶಿಕ್ಷಕ ಒಬ್ಬ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ವೈರಲ್​ ಆದ ಬೆನ್ನಲ್ಲೇ ನೆಟ್ಟಿಗರು ಉತ್ತರಪ್ರದೇಶ ಸರ್ಕಾರದ ವಿರುದ್ಧ ಕಿಡಿಕಾರಿದ್ದು ಇದು ದುರದೃಷ್ಟಕರ ಸಂಗತಿ ಎಂದು ಬೇಸರವನ್ನು ಹೊರಹಾಕಿದ್ದಾರೆ. ಅತ್ಯಾಚಾರಿ ಒಬ್ಬನನ್ನು ಆರಮಾಗಿ ಒಡಾಡಿಕೊಂಡು … Continue reading VIDEO| ಬಣ್ಣ ಹಚ್ಚುವ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಆರೋಪಿ ಶಿಕ್ಷಕನ ಬಂಧನ