ತರಗತಿಯಲ್ಲಿ ವಿದ್ಯಾರ್ಥಿನಿಯರಿಗೆ ನಮಾಜ್​ ಮಾಡುವುದನ್ನು ಹೇಳಿಕೊಡುತ್ತಿರುವ ಶಿಕ್ಷಕಿ; ವಿಡಿಯೋ ವೈರಲ್​

ಲಖನೌ: ಕಾಲೇಜಿನಲ್ಲಿ ಶಿಕ್ಷಕಿಯೊಬ್ಬರು ವಿದ್ಯಾರ್ಥಿನಿಯರಿಗೆ ನಮಾಜ್​ ಮಾಡುವುದನ್ನು ಹೇಳಿಕೊಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಘಟನೆಯೂ ಉತ್ತರಪ್ರದೇಶದ ಭಾಗ್​ಪತ್​ ಜಿಲ್ಲೆಯಲ್ಲಿ ನಡೆದಿದ್ದು ಕಠಿಣ ಕಾನೂನು ಕ್ರಮ ಜರುಗಿಸುವಂತೆ ಹಿಂದೂ ಪರ ಸಂಘಟನೆಗಳು ಆಗ್ರಹಿಸಿವೆ. ವಿಡಿಯೋ ವೈರಲ್​ ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು ಇದರಲ್ಲಿ ಶಿಕ್ಷಕಿ ಕುಳಿತುಕೊಂಡು ವಿದ್ಯಾರ್ಥಿನಿಯರಿಗೆ ಸೂಚನೆ ನೀಡಬಹುದನ್ನು ಕಾಣಬಹುದಾಗಿದೆ. ಈ ಕುರಿತು ಭಾಗ್​ಪತ್​ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 🚨#Alert बागपत में स्कूल में नमाज … Continue reading ತರಗತಿಯಲ್ಲಿ ವಿದ್ಯಾರ್ಥಿನಿಯರಿಗೆ ನಮಾಜ್​ ಮಾಡುವುದನ್ನು ಹೇಳಿಕೊಡುತ್ತಿರುವ ಶಿಕ್ಷಕಿ; ವಿಡಿಯೋ ವೈರಲ್​