ಮಾರ್ಕ್ಸ್​ ಬೇಕೆಂದರೆ ನನ್ನ ಜತೆ ಸೆಕ್ಸ್​ ಮಾಡಿ! ಸರ್ಕಾರಿ ಶಾಲಾ ಶಿಕ್ಷಕನ ಬೇಡಿಕೆಗೆ ಬೆಚ್ಚಿದ ವಿದ್ಯಾರ್ಥಿನಿಯರು

ಜೈಪುರ: ಪ್ರತಿಯೊಬ್ಬರಿಗೂ ಶಿಕ್ಷಣ ಅತಿಮುಖ್ಯ. ಶಿಕ್ಷಣ ನೀಡಲು ಶಿಕ್ಷಕ ಕೂಡ ಅಷ್ಟೇ ಮುಖ್ಯ. ಶಿಕ್ಷಣ ನೀಡಿ, ಉತ್ತಮ ಮನುಷ್ಯರನ್ನಾಗಿ ಮಾಡಬೇಕಾದ ಶಿಕ್ಷಕನೇ ಮೃಗನಾಗಿಬಿಟ್ಟರೆ? ಆ ಶಿಕ್ಷಕನೇ ವಿದ್ಯಾರ್ಥಿಗಳ ಜತೆ ಅಸಭ್ಯವಾಗಿ ವರ್ತಿಸಲಾರಂಭಿಸಿದರೆ? ಇದನ್ನೂ ಓದಿ: ಚಿನ್ನಾಭರಣ ಪ್ರಿಯರಿಗೆ ಬಿಗ್​ ಶಾಕ್​! ಒಂದೇ ವಾರದಲ್ಲಿ ಶೇ. 2 ಏರಿದ ಗೋಲ್ಡ್​ ರೇಟ್​! ಪಾಠ ಹೇಳಿಕೊಡಬೇಕಾದ ಶಿಕ್ಷಕನೊಬ್ಬ, ಮಾರ್ಕ್ಸ್​ ಬೇಕೆಂದರೆ ನನ್ನ ಬಳಿ ಸೆಕ್ಸ್​ ಮಾಡುವ ರೀತಿ ಇರಬೇಕು ಎಂದು ವಿದ್ಯಾರ್ಥಿನಿಯರ ಎದುರು ಬೇಡಿಕೆ ಇಟ್ಟಿರುವ ಘಟನೆ ರಾಜಸ್ಥಾನದ ನೀಮ್ರಾನಾದಲ್ಲಿ … Continue reading ಮಾರ್ಕ್ಸ್​ ಬೇಕೆಂದರೆ ನನ್ನ ಜತೆ ಸೆಕ್ಸ್​ ಮಾಡಿ! ಸರ್ಕಾರಿ ಶಾಲಾ ಶಿಕ್ಷಕನ ಬೇಡಿಕೆಗೆ ಬೆಚ್ಚಿದ ವಿದ್ಯಾರ್ಥಿನಿಯರು