ಶಿಕ್ಷಕರ ಬೇಡಿಕೆ ಈಡೇರಿಸಲು ಸಿಎಂ ಜತೆ ಮಾತನಾಡುವೆ; ಬಸವರಾಜ ಹೊರಟ್ಟಿ

ರಾಣೆಬೆನ್ನೂರ: ರಾಜ್ಯದಲ್ಲಿ ಖಾಲಿಯಿರುವ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು ಭತಿರ್ ಮಾಡುವುದು ಸೇರಿ ಶಿಕ್ಷಕರ ವಿವಿಧ ಬೇಡಿಕೆ ಈಡೇರಿಸಲು ಮುಖ್ಯಮಂತ್ರಿ ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚಚಿರ್ಸಿ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ದೈಹಿಕ ಶಿಣ ಶಿಕರ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಸಂದ ವತಿಯಿಂದ ನಗರದ ವರ್ತಕರ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ರಾಜ್ಯ ಕಾರ್ಯಕಾರಿ ಸಮಿತಿಯ 2024&25ನೇ ಸರ್ವ ಸದಸ್ಯರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ, ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ದೈಹಿಕ ಶಿಣ ಶಿಕ, ಶಿಕಿಯರ ಸಮಸ್ಯೆಗಳ ಕುರಿತು ನನಗೂ ಗಮನಕ್ಕೆ ಇದೆ. ಕಳೆದ ಹಲವಾರು ವರ್ಷಗಳಿಂದ ದೈಹಿಕ ಶಿಕರ ಅನೇಕ ಸಮಸ್ಯೆಗಳು ಹಾಗೆಯೇ ಉಳಿದಿವೆ. ಅವುಗಳ ಇತ್ಯರ್ಥಕ್ಕಾಗಿ ಈಗಾಗಲೇ ಒಂದು ಬಾರಿ ಮುಖ್ಯಮಂತ್ರಿ ಹಾಗೂ ಅಧಿಕಾರಿಗಳೊಂದಿಗೆ ಚಚಿರ್ಸಿದ್ದೇನೆ ಎಂದರು.
ಸಂದ ರಾಜ್ಯಾಧ್ಯಕ್ಷ ಚೌಡಪ್ಪ ಎಸ್​. ಮಾತನಾಡಿ, ಕಳೆದ ಹಲವು ವರ್ಷಗಳಿಂದ ಹಲವಾರು ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಮಾಡುತ್ತ ಬಂದಿದ್ದೇವೆ. ಆದರೆ, ಸರ್ಕಾರ ಬೇಡಿಕೆ ಈಡೇರಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ. ಇದೇ ರೀತಿ ಮುಂದುವರಿದರೆ ಹೋರಾಟ ಹಾದಿ ಹಿಡಿಯಬೇಕಾಗುತ್ತದೆ ಎಂದರು.
ಕಾರ್ಯಾಧ್ಯ ಪಿ.ಡಿ. ಕಾಲವಾಡ, ಪ್ರಧಾನ ಕಾರ್ಯದಶಿರ್ ಚಂದ್ರಶೇಖರ ಕೆ.ಜೆ., ಖಜಾಂಚಿ ಡಿ.ವಿ. ಬಾಲರಾಜು, ರಾಜ್ಯ ಉಪಾಧ್ಯ ಬಸವರಾಜ ಪಿ., ಪ್ರಮೋದ ರೋಣದ, ವಿಭಾಗಿಯ ಕಾರ್ಯದಶಿರ್ ಶಾಹೀನಾ ಎ್​., ಆರ್​.ಟಿ.ಇ.ಎಸ್​ ಶಿಣ ಸಂಸ್ಥೆಯ ಅಧ್ಯ ಸುಭಾಸ ಸಾವಕಾರ, ಎಚ್​.ಪಿ. ಬಣಕಾರ, ಚಂದ್ರು ಗ್ಯಾನಗೌಡ್ರ ಮತ್ತಿತರರು ಉಪಸ್ತಿತರಿದ್ದರು.

Share This Article

ತೂಕ ಕಳೆದುಕೊಂಡಿದ್ದೀರಾ? ಲಘುವಾಗಿ ಪರಿಗಣಿಸಬೇಡಿ, ನಿಮಗೆ ಈ ಆರೋಗ್ಯ ಸಮಸ್ಯೆಗಳಿರಬಹುದು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…

ಒಂದು ತಿಂಗಳು ಬೇಳೆಕಾಳುಗಳನ್ನು ತಿನ್ನೋದು ಬಿಟ್ಟರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ….

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…

ಪೋಷಕರೇ ಹುಷಾರ್‌! ಅಪ್ಪಿತಪ್ಪಿಯೂ ಮಕ್ಕಳ ಮುಂದೆ ಪೋಷಕರು ಈ ಕೆಲಸಗಳನ್ನು ಮಾಡಬೇಡಿ

 ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…