ಕ್ರಿಸ್​​​ಮಸ್ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ಬೈಬಲ್ ವಿತರಿಸಿದ ಶಿಕ್ಷಕ! ಶಾಲೆಯಲ್ಲಿ ಧಾರ್ಮಿಕ ಪ್ರಚಾರ ಮಾಡಿದ Teacher ಅಮಾನತು

ತೆಲಂಗಾಣ:  ( Teacher ) ಸರ್ಕಾರಿ ಶಾಲೆ ಶಿಕ್ಷಕನೊಬ್ಬ ಕ್ರಿಸ್ ಮಸ್ ಉಡುಗೊರೆ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ಬೈಬಲ್ ವಿತರಿಸಿದ್ದಾನೆ. ಈ ವಿಷಯ ತಿಳಿದ ವಿದ್ಯಾರ್ಥಿಗಳ ಪೋಷಕರು ಹಾಗೂ ಸ್ಥಳೀಯರು ಶಿಕ್ಷಕರಿಗೆ ದೂರು ನೀಡಿದ್ದ ಬೆನ್ನಲ್ಲೇ ಈ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಎಲ್ಲರೆಡ್ಡಿಪೇಟೆ ಮಂಡಲದ ನಾರಾಯಣಪುರದ ಸರ್ಕಾರಿ ಜಿಲ್ಲಾ ಪರಿಷತ್ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಲಿಂಗಲರಾಜು, ಕ್ರಿಸ್‌ಮಸ್ ಉಡುಗೊರೆ ಹೆಸರಿನಲ್ಲಿ ಸುಮಾರು 100 ವಿದ್ಯಾರ್ಥಿಗಳಿಗೆ ಉಡುಗೊರೆ ವಿತರಿಸಿದರು. ಉಡುಗೊರೆ ಪ್ಯಾಕ್ ಆಟಿಕೆಗಳು,  ಬಿಸ್ಕತ್ತುಗಳು, ಚಾಕೊಲೇಟ್ಗಳು, ಪೆನ್ನುಗಳು ಮತ್ತು … Continue reading ಕ್ರಿಸ್​​​ಮಸ್ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ಬೈಬಲ್ ವಿತರಿಸಿದ ಶಿಕ್ಷಕ! ಶಾಲೆಯಲ್ಲಿ ಧಾರ್ಮಿಕ ಪ್ರಚಾರ ಮಾಡಿದ Teacher ಅಮಾನತು