15ರ ವಿದ್ಯಾರ್ಥಿಗೆ ಬಲೆ ಬೀಸಿದ 35ರ ಶಿಕ್ಷಕಿ: ಸೆಕ್ಸ್​ ಬಳಿಕ ಅನುಭವಿಸಿದ ನರಕಯಾತನೆ ಬಿಚ್ಚಿಟ್ಟ ಅಪ್ರಾಪ್ತ!

ಲಂಡನ್​: 15ರ ವಯಸ್ಸಿನಲ್ಲಿ ಶಿಕ್ಷಕಿ ಜತೆ ಲೈಂಗಿಕ ಸಂಭೋಗ ನಡೆಸಿದ್ದಾಗಿ ಹೇಳಿಕೊಂಡಿರುವ ವಿದ್ಯಾರ್ಥಿಯೊಬ್ಬ ಶಿಕ್ಷಕಿ ಜತೆಗಿನ ತನ್ನ ಸಂಬಂಧ ಕುರಿತಾಗಿ ಶಾಲೆಯಲ್ಲಿ ಹರಡಿದ ವದಂತಿಯಿಂದಾಗಿ ತುಂಬಾ ಚಿಂತೆ ಮತ್ತು ಭೀತಿಗೆ ಒಳಗಾಗಿದ್ದಾಗಿ ನ್ಯಾಯಾಲಯದ ಮುಂದೆ ಬಹಿರಂಗಪಡಿಸಿದ್ದಾನೆ. ಶಿಕ್ಷಕಿ ಕ್ಯಾಂಡೈಸ್​ ಬಾರ್ಬರ್ (35), ಶಾಲಾ ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿದ್ದಾಗ ತಮ್ಮ ವಿದ್ಯಾರ್ಥಿ(ಸಂತ್ರಸ್ತ ಬಾಲಕ ಅಪ್ರಪ್ತಾನಾಗಿರುವುದರಿಂದ ಆತನ ಹೆಸರನ್ನು ಬಹಿರಂಗಪಡಿಸಿಲ್ಲ) ಜತೆ ಲೈಂಗಿಕ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಎರಡನೇ ಬಾರಿಗೆ ವಿಚಾರಣೆ ನಡೆಸಲಾಗುತ್ತಿದೆ. ಈ ವೇಳೆ ಸ್ಫೋಟಕ … Continue reading 15ರ ವಿದ್ಯಾರ್ಥಿಗೆ ಬಲೆ ಬೀಸಿದ 35ರ ಶಿಕ್ಷಕಿ: ಸೆಕ್ಸ್​ ಬಳಿಕ ಅನುಭವಿಸಿದ ನರಕಯಾತನೆ ಬಿಚ್ಚಿಟ್ಟ ಅಪ್ರಾಪ್ತ!