ಶಾಲಾ ಶಿಕ್ಷಕರನ್ನು ಮತಗಟ್ಟೆ ಅಧಿಕಾರಿ ಕಾರ್ಯದಿಂದ ಮುಕ್ತಿಗೊಳಿಸಿ; ಜಿಲ್ಲಾಧಿಕಾರಿಗೆ ಪತ್ರ ಬರೆದ ಸಂಘ

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರನ್ನು ಮತಗಟ್ಟೆ ಅಧಿಕಾರಿ(BLO) ಕಾರ್ಯದಿಂದ ಮುಕ್ತಿಗೊಳಿಸುವ ಬಗ್ಗೆ ಬೆಂಗಳೂರು ಜಿಲ್ಲಾಧಿಕಾರಿಗೆ ಸಂಘದ ವತಿಯಿಂದ ಪತ್ರ ಬರೆಯಲಾಗಿದೆ. ಈ ಕುರಿತು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಪತ್ರ ಬರೆದಿರುವ ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ವಿನಂತಿಸಿದೆ. ಪತ್ರದಲ್ಲಿ ಏನಿದೆ? ಬೆಂಗಳೂರು ದಕ್ಷಿಣ ಜಿಲ್ಲಾ ವ್ಯಾಪ್ತಿಯ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಮತಗಟ್ಟೆ ಅಧಿಕಾರಿಯಾಗಿ ನೇಮಕ ಮಾಡಿದ್ದು, ಈಗಾಗಲೇ 2023ರ ವಿಧಾನಸಭೆ ಚುನಾವಣಾ ಕಾರ್ಯಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಆದರೆ, ಚುನಾವಣೆ ಮುಗಿದ ಬಳಿಕ … Continue reading ಶಾಲಾ ಶಿಕ್ಷಕರನ್ನು ಮತಗಟ್ಟೆ ಅಧಿಕಾರಿ ಕಾರ್ಯದಿಂದ ಮುಕ್ತಿಗೊಳಿಸಿ; ಜಿಲ್ಲಾಧಿಕಾರಿಗೆ ಪತ್ರ ಬರೆದ ಸಂಘ