9ನೇ ತರಗತಿ ವಿದ್ಯಾರ್ಥಿನಿ ಜತೆ ಬೆಳಗಾವಿಯಲ್ಲಿ ಶಿಕ್ಷಕನ ಪ್ರೇಮದಾಟ: ಖಾಸಗಿ ವಿಡಿಯೋ ವೈರಲ್​

ಬೆಳಗಾವಿ: ಖಾನಾಪುರ ತಾಲೂಕಿನ ನಂದಗಡ ಪೊಲೀಸ್​ ಠಾಣೆ ವ್ಯಾಪ್ತಿಯ ಗ್ರಾಮವೊಂದರ ಪ್ರೌಢಶಾಲೆಯ ಶಿಕ್ಷಕರೊಬ್ಬರು 9ನೇ ತರಗತಿ ವಿದ್ಯಾರ್ಥಿನಿಯನ್ನ ಪ್ರೀತಿ-ಪ್ರೇಮದ ಬಲೆಗೆ ಬೀಳಿಸಿಕೊಂಡು ಖಾಸಗಿಯಾಗಿ ಕಾಲ ಕಳೆದಿದ್ದು, ಇಬ್ಬರೂ ಒಟ್ಟಿಗಿರುವ ಖಾಸಗಿ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿವೆ. ಖಾಸಗಿ ಪ್ರೌಢಶಾಲೆಯ ಶಿಕ್ಷಕ ಅದೇ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಜತೆ ಸಲುಗೆ ಬೆಳೆಸಿದ್ದ. ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಪ್ರೀತಿಯಲ್ಲಿ ಬೀಳಿಸಿಕೊಂಡಿದ್ದ. ಕೆಲವು ತಿಂಗಳಿಂದ ಶಾಲಾ ಸಮಯದ ಬಳಿಕವೂ ವಿದ್ಯಾರ್ಥಿನಿಯನ್ನು ಶಾಲೆಯಲ್ಲೇ ಇರಿಸಿಕೊಳ್ಳುತ್ತಿದ್ದ. ಇತ್ತೀಚಿಗೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ವಿದ್ಯಾರ್ಥಿನಿಯನ್ನು ತನ್ನೊಂದಿಗೆ … Continue reading 9ನೇ ತರಗತಿ ವಿದ್ಯಾರ್ಥಿನಿ ಜತೆ ಬೆಳಗಾವಿಯಲ್ಲಿ ಶಿಕ್ಷಕನ ಪ್ರೇಮದಾಟ: ಖಾಸಗಿ ವಿಡಿಯೋ ವೈರಲ್​