ಪದವೀಧರ ಪ್ರಾಥಮಿಕ ಶಾಲಾ‌ ಶಿಕ್ಷಕರ ನೇಮಕ ಸಂಬಂಧ 1:1 ‘ತಾತ್ಕಾಲಿಕ ಆಯ್ಕೆ’ ಪಟ್ಟಿ ಈ ವಾರವೇ ಪ್ರಕಟ: ಬಿ.ಸಿ.ನಾಗೇಶ್

ಬೆಂಗಳೂರು: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸದ್ಯ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿದ್ದು, ಇದೀಗ ಮಹತ್ವದ ವಿಷಯವೊಂದು ಹೊರಬಿದ್ದಿದೆ. ಖುದ್ದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಪದವೀಧರ ಪ್ರಾಥಮಿಕ ಶಾಲಾ‌ ಶಿಕ್ಷಕರ ನೇಮಕಕ್ಕೆ ಸಂಬಂಧಿಸಿದಂತೆ 1:1 ‘ತಾತ್ಕಾಲಿಕ ಆಯ್ಕೆ’ ಪಟ್ಟಿಯನ್ನು ಇದೇ ವಾರದಲ್ಲಿ ಪ್ರಕಟಿಸಲಿರುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ‌ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಟ್ವೀಟ್ ಮೂಲಕ ಅವರು ಈ ವಿಷಯ ತಿಳಿಸುತ್ತಿದ್ದಂತೆ ಹಲವರು ಅದಕ್ಕೆ ಪ್ರತಿಕ್ರಿಯಿಸಿದ್ದು, ಮಿಶ್ರ ಅಭಿಪ್ರಾಯ ವ್ಯಕ್ತವಾಗಿದೆ. ಹಲವರು ಈ … Continue reading ಪದವೀಧರ ಪ್ರಾಥಮಿಕ ಶಾಲಾ‌ ಶಿಕ್ಷಕರ ನೇಮಕ ಸಂಬಂಧ 1:1 ‘ತಾತ್ಕಾಲಿಕ ಆಯ್ಕೆ’ ಪಟ್ಟಿ ಈ ವಾರವೇ ಪ್ರಕಟ: ಬಿ.ಸಿ.ನಾಗೇಶ್