ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆಪಟ್ಟಿ ಒಂದು ವಾರದಲ್ಲಿ ಪ್ರಕಟ

ಬೆಂಗಳೂರು: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8ನೇ ತರಗತಿ) ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇನ್ನೊಂದು ವಾರದಲ್ಲಿ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು. ಇಲಾಖೆ ಪ್ರಕಟಿಸಿದ್ದ ತಾತ್ಕಾಲಿಕ ಆಯ್ಕೆಪಟ್ಟಿಗೆ ಆಕ್ಷೇಪ ವ್ಯಕ್ತಪಡಿಸಿ ಕೆಲವು ವಿವಾಹಿತ ಮಹಿಳಾ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಅಭ್ಯರ್ಥಿಗಳ ಅರ್ಜಿಯನ್ನು ಮಾನ್ಯ ಮಾಡಿರುವ ಹೈಕೋರ್ಟ್, ವಿವಾಹಿತ ಮಹಿಳೆಯರು ಸಲ್ಲಿಸಿರುವ ತಂದೆಯ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು … Continue reading ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆಪಟ್ಟಿ ಒಂದು ವಾರದಲ್ಲಿ ಪ್ರಕಟ