ಚಾಂಪಿಯನ್ಸ್​ ಟ್ರೋಫಿಗೆ ಭಾರತ ಪಾಕಿಸ್ತಾನಕ್ಕೆ ಹೋಗಬಹುದು ಆದರೆ..; ಪಿಸಿಬಿಗೆ ಬಿಸಿಸಿಐ ವಿಧಿಸಿದ ಷರತ್ತು ಏನು ಗೊತ್ತಾ?

ನವದೆಹಲಿ: 2025ರ ಫೆಬ್ರವರಿ-ಮಾರ್ಚ್​ ತಿಂಗಳಲ್ಲಿ ನಡೆಯಲಿರುವ ಚಾಂಪಿಯನ್ಸ್​​ಟ್ರೋಫಿಗೆ ಪಾಕಿಸ್ತಾನ ಆತಿಥ್ಯ ವಹಿಸಲಿದ್ದು, ಇದಕ್ಕೆ ಸಂಬಂಧಿಸಿದಂತೆ ಐಸಿಸಿ ಹಾಗೂ ಪಿಸಿಬಿ ಈಗಾಗಲೇ ಸಿದ್ಧತೆಗಳನ್ನು ಆರಂಭ ಮಾಡಿಕೊಂಡಿದೆ. ಆದರೆ, ಭದ್ರತೆಯ ಕಾರಣದಿಂದಾಗಿ ಭಾರತ ತಂಡವು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂಬ ವರದಿ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಕಟವಾಗುತ್ತಿದ್ದು, ಇದರ ಬಗ್ಗೆ ಬಿಸಿಸಿಐ ಉಪಾಧ್ಯಕ್ಷ ರಾಜೀವ್​ ಶುಕ್ಲಾ ಪ್ರತಿಕ್ರಿಯಿಸಿದ್ದು, ಈ ಬಗ್ಗೆ ಮಾತನಾಡಿದ್ದಾರೆ. ಈ ಕುರಿತು ಮಾತನಾಡಿರುವ ರಾಜೀವ್​ ಶುಕ್ಲಾ, ಭಾರತ ಸರ್ಕಾರ ನಮಗೆ ಹೇಗೆ ಹೇಳುತ್ತದೋ ಅದೇ ರೀತಿ ನಾವು ನಡೆದುಕೊಳ್ಳುತ್ತೇವೆ. ಭಾರತ … Continue reading ಚಾಂಪಿಯನ್ಸ್​ ಟ್ರೋಫಿಗೆ ಭಾರತ ಪಾಕಿಸ್ತಾನಕ್ಕೆ ಹೋಗಬಹುದು ಆದರೆ..; ಪಿಸಿಬಿಗೆ ಬಿಸಿಸಿಐ ವಿಧಿಸಿದ ಷರತ್ತು ಏನು ಗೊತ್ತಾ?