ತನ್ನ ಹೆಸರಿನಲ್ಲಿದ್ದ ವಿಶ್ವದಾಖಲೆಯನ್ನು ಮುರಿದ ಟೀಂ ಇಂಡಿಯಾ; ಪಾರುಪತ್ಯ ಮೆರೆದ ಬ್ಯಾಟ್ಸ್​ಮನ್​ಗಳು

ನವದೆಹಲಿ: ಇತ್ತೀಚಿಗೆ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು ತನ್ನ ಅದ್ಭುತ ಪ್ರದರ್ಶನದ ಮೂಲಕ ಭಾರತ 2-1 ಅಂತರದಲ್ಲಿ ವಶಪಡಿಸಿಕೊಂಡಿದ್ದು, ಏಕದಿನ ಕ್ರಿಕೆಟ್​ನಲ್ಲಿ ಹೊಸ ದಾಖಲೆ ಒಂದನ್ನು ಬರೆದಿದೆ. ಈ ಮೂಲಕ 2023ರಲ್ಲಿ ಭಾರತದ ಬ್ಯಾಟ್ಸ್​ಮನ್​ಗಳು ತಮ್ಮ ಪಾರುಪತ್ಯವನ್ನು ಮುಂದುವರೆಸಿದ್ದಾರೆ. ಶುಕ್ರವಾರ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ನಡೆದ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ಭಾರತದ ಪರ ವಿಕೆಟ್​ ಕೀಪರ್​, ಬ್ಯಾಟ್ಸ್​ಮನ್​ ಸಂಜು ಸ್ಯಾಮ್ಸನ್​ (108 ರನ್, 114 ಎಸೆತ, 6 ಬೌಂಡರಿ, 3 … Continue reading ತನ್ನ ಹೆಸರಿನಲ್ಲಿದ್ದ ವಿಶ್ವದಾಖಲೆಯನ್ನು ಮುರಿದ ಟೀಂ ಇಂಡಿಯಾ; ಪಾರುಪತ್ಯ ಮೆರೆದ ಬ್ಯಾಟ್ಸ್​ಮನ್​ಗಳು