20.4 C
Bangalore
Monday, December 9, 2019

ಲಾರ್ಡ್ಸ್​ ಅಂಗಳದಲ್ಲಿ ಆಂಗ್ಲರ ಎದುರು ಶರಣಾದ ಭಾರತ

Latest News

ವಿಜಯನಗರ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ ಬಿಜೆಪಿಯ ಆನಂದ್ ಸಿಂಗ್​…

ಬಳ್ಳಾರಿ: ಗಣಿನಾಡಿನ ವಿಜಯನಗರ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ಮತ ಎಣಿಕೆ ಮುಗಿದಾಗ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ...

ಮೊದಲ ಸುತ್ತಿನ ಮತಎಣಿಕೆ: ಹೊಸಕೋಟೆಯಲ್ಲಿ ಪಕ್ಷೇತರ ಶರತ್​ ಬಚ್ಚೇಗೌಡ, ಯಶವಂತಪುರದಲ್ಲಿ ಜೆಡಿಎಸ್​ ಜವರಾಯಿಗೌಡ ಮುನ್ನಡೆ

ಬೆಂಗಳೂರು: ಹೊಸಕೋಟೆ ವಿಧಾನಸಭಾ ಹಾಗೂ ಯಶವಂತಪುರ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತಎಣಿಕೆ ಪಕ್ರಿಯೆ ಮುಗಿದಿದೆ. ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ ವಿರುದ್ಧ ಪಕ್ಷೇತರ...

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ರಾಣೇಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಲಂಡನ್: ಲಾರ್ಡ್ಸ್​ ಅಂಗಳದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್​ ನಡುವಿನ ಎರಡನೇ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಆತಿಥೇಯ ಆಂಗ್ಲರ ಪಡೆ ಟೀಂ ಇಂಡಿಯಾದ ವಿರುದ್ಧ 86 ರನ್​ಗಳ ಅಮೋಘ ಗೆಲುವು ದಾಖಲಿಸಿದೆ

ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಇಂಗ್ಲೆಂಡ್​ ತಂಡ ನಿಗದಿತ 50 ಓವರ್​ಗಳಲ್ಲಿ 7 ವಿಕೆಟ್​ ನಷ್ಟಕ್ಕೆ 322 ರನ್​ ಗಳಿಸುವ ಮೂಲಕ ಭಾರತಕ್ಕೆ ಬೃಹತ್​ ಮೊತ್ತದ ಗುರಿಯನ್ನು ನೀಡಿತು. ತಂಡದ ಪರ ಉತ್ತಮ ಪ್ರದರ್ಶನ ನೀಡಿದ ಜೋ ರೂಟ್ ​(113), ಇಯಾನ್​ ಮಾರ್ಗನ್​ (53), ಜಾಸನ್​ ರಾಯ್​ (40) ಹಾಗೂ ಡೆವಿಡ್​ ವಿಲ್ಲೆ(50*) ರನ್​ಗಳ ಕಾಣಿಕೆ ನೀಡಿದರು.

ಟೀಂ ಇಂಡಿಯಾ ಪರ ಕುಲದೀಪ್​ ಯಾದವ್​ ಮೂರು ವಿಕೆಟ್​ ಪಡೆದು ಈ ಪಂದ್ಯದಲ್ಲೂ ಮಿಂಚಿದರು. ಉಳಿದಂತೆ ಉಮೇಶ್​ ಯಾದವ್​, ಹಾರ್ದಿಕ್​ ಪಾಂಡ್ಯ ಹಾಗೂ ಯಜುವೇಂದ್ರ ಚಹಾಲ್​ ತಲಾ ಒಂದೊಂದು ವಿಕೆಟ್​ ಪಡೆದರು. ಉಳಿದಂತೆ ರೂಟ್​ ರನೌಟಾದರು.

ಇಂಗ್ಲೆಂಡ್​ ನೀಡಿದ 323 ರನ್​ಗಳ ಸವಾಲಿನ ಗುರಿ ಬೆನ್ನತ್ತಿದ ಟೀಂ ಇಂಡಿಯಾ ನಿಗದಿತ 50 ಓವರ್​ಗಳಲ್ಲಿ ತನ್ನೆಲ್ಲಾ ವಿಕೆಟ್​ ಕಳೆದುಕೊಂಡು 236 ರನ್​ ಗಳಿಸಲಷ್ಟೇ ಶಕ್ತವಾಯಿತು. ಮೊದಲ ಏಕದಿನ ಪಂದ್ಯದಲ್ಲಿ ಅಭೂತಪೂರ್ವ ಗೆಲವು ಸಾಧಿಸಿದ್ದ ಭಾರತ ಎರಡನೇ ಪಂದ್ಯದಲ್ಲಿ ಆಂಗ್ಲರ ಎದುರು ಮಕಾಡೆ ಮಲಗಿತು.

ಕಳೆದ ಪಂದ್ಯದಲ್ಲಿ ಶತಕ ಸಾಧನೆ ಮಾಡಿದ್ದ ರೋಹಿತ್​ ಶರ್ಮಾ(15) ಈ ಬಾರಿ ಘರ್ಜಿಸಲಿಲ್ಲ. ಆರಂಭದಲ್ಲೇ ತಂಡಕ್ಕೆ ಆಘಾತವಾಯಿತು. ವಿರಾಟ್​ ಕೊಹ್ಲಿ (45), ಸುರೇಶ್​ ರೈನಾ (46), ಶಿಖರ್​ ಧವನ್​ (36) ಹಾಗೂ ಎಂ.ಎಸ್​. ಧೋನಿ (37) ರನ್​ ಗಳಿಸಿದರೆ, ಉಳಿದ ಯಾವೊಬ್ಬ ಆಟಗಾರನೂ ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ.

ಇಂಗ್ಲೆಂಡ್​ ಪರ ಲಿಯಾಮ್​ ಫ್ಲಂಕೆಟ್​ 4 ವಿಕೆಟ್​ ಕಬಳಿಸಿ ಟೀಂ ಇಂಡಿಯಾ ಪಾಲಿಗೆ ಕಂಟಕವಾದರು. ಉಳಿದಂತೆ ಆದಿಲ್​ ರಶೀದ್ ಹಾಗೂ ಡೇವಿಡ್​ ವಿಲ್ಲೆ ತಲಾ ​ 2 ವಿಕೆಟ್​ ಪಡೆದರೆ, ಮಾರ್ಕ್​ ವುಡ್​ ಹಾಗೂ ಮೋಹಿನ್​ ಆಲಿ ತಲಾ ಒಂದೊಂದು ವಿಕೆಟ್​ ಪಡೆದರು. (ಏಜೆನ್ಸೀಸ್)

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...