ಇಂಗ್ಲೆಂಡ್ ವಿರುದ್ಧ ಟಿ20 ಸರಣಿಗೆ 11ರ ಬಳಗದ ಆಯ್ಕೆ ಗೊಂದಲದಲ್ಲಿ ಭಾರತ

ಅಹಮದಾಬಾದ್: ಟೆಸ್ಟ್ ಸರಣಿಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ನಡುವೆ, ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಮುಂಬರುವ ಟಿ20 ಸರಣಿಯಲ್ಲಿ ಆಡುವ ಬಳಗವನ್ನು ಕಣಕ್ಕಿಳಿಸುವ ವಿಚಾರದಲ್ಲಿ ಭಾರತ ತಂಡ ಭಾರಿ ಗೊಂದಲಗಳನ್ನು ಎದುರಿಸುತ್ತಿದೆ. ಹಾಲಿ ವರ್ಷ ತವರಿನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ತಂಡ ಸಂಯೋಜನೆ ರೂಪಿಸುವ ದೃಷ್ಟಿಯಿಂದ ಈ ಸರಣಿ ಮಹತ್ವದ್ದಾಗಿದ್ದು, ತಂಡದ ಬಹುತೇಕ ಸ್ಥಾನಕ್ಕೆ ತಲಾ ಇಬ್ಬರು ಆಟಗಾರರ ಸ್ಪರ್ಧೆ ಏರ್ಪಟ್ಟಿದೆ. ಕರೊನಾ ಭೀತಿಯಿಂದ ನಿರ್ಮಿಸಿಕೊಳ್ಳಲಾಗಿರುವ ಬಯೋ-ಬಬಲ್ ವಾತಾವರಣದಲ್ಲಿರಲು 19 ಆಟಗಾರರ ಬೃಹತ್ ತಂಡವನ್ನು ಪ್ರಕಟಿಸಲಾಗಿದೆ. ಈ ಪೈಕಿ … Continue reading ಇಂಗ್ಲೆಂಡ್ ವಿರುದ್ಧ ಟಿ20 ಸರಣಿಗೆ 11ರ ಬಳಗದ ಆಯ್ಕೆ ಗೊಂದಲದಲ್ಲಿ ಭಾರತ