ಆಸೀಸ್ ನೆಲದ ಯಶಸ್ಸಿನ ಗುಟ್ಟು ಬಿಚ್ಚಿಡುತ್ತಿದ್ದಾರೆ ಟೀಮ್ ಇಂಡಿಯಾ ಕ್ರಿಕೆಟಿಗರು

ಬೆಂಗಳೂರು: ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸದಲ್ಲಿ ಎಲ್ಲ ರೀತಿಯ ಅಡೆತಡೆಗಳನ್ನು ಯಶಸ್ವಿಯಾಗಿ ದಾಟಿ ಐತಿಹಾಸಿಕ ಟೆಸ್ಟ್ ಸರಣಿ ಗೆಲುವಿನ ಸಾಧನೆ ತೋರಿತು. ಈ ಮೂಲಕ ಎಲ್ಲರ ನಿರೀಕ್ಷೆಗಳನ್ನು ಮೀರಿ ನಿಂತಿತು. ಬಾರ್ಡರ್-ಗಾವಸ್ಕರ್ ಟ್ರೋಫಿಯೊಂದಿಗೆ ತವರಿಗೆ ಮರಳಿರುವ ಭಾರತ ತಂಡ ಮುಂಬರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದೆ. ಈ ನಡುವೆ ಆಸ್ಟ್ರೇಲಿಯಾದಲ್ಲಿ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ ಕೆಲ ಆಟಗಾರರು ಮತ್ತು ತಂಡದ ತರಬೇತಿ ಸಿಬ್ಬಂದಿ ವರ್ಗದವರು, ಯಶಸ್ಸಿನ ಹಿಂದಿರುವ ಶ್ರಮ, ಸ್ಫೂರ್ತಿ ಮತ್ತು … Continue reading ಆಸೀಸ್ ನೆಲದ ಯಶಸ್ಸಿನ ಗುಟ್ಟು ಬಿಚ್ಚಿಡುತ್ತಿದ್ದಾರೆ ಟೀಮ್ ಇಂಡಿಯಾ ಕ್ರಿಕೆಟಿಗರು