ICCWC 2023, IND VS SA: ಸತತ 8ನೇ ಗೆಲುವು ದಾಖಲಿಸಿದ ಟೀಮ್​ ಇಂಡಿಯಾ!

ಕೋಲ್ಕತಾ: ಏಕದಿನ ವಿಶ್ವಕಪ್ 2023ರ ಪ್ರತಿಯೊಂದು ಪಂದ್ಯಗಳು ಇದೀಗ ಸಿಕ್ಕಾಪಟ್ಟೆ ರೋಚಕವಾಗಿದ್ದು, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಭಾರತ ಕ್ರಿಕೆಟ್​ ಅಭಿಮಾನಿಗಳನ್ನು ನಿರಾಸೆಗೊಳಿಸದೆ ಸತತ ಗೆಲುವಿನ ಮುಖೇನ ಎದುರಾಳಿ ತಂಡಗಳನ್ನು ಹಿಂದಿಕ್ಕಿ ಸದ್ಯ ಟ್ರೋಫಿಯತ್ತ ದಾಪುಗಾಲು ಇಡುತ್ತಿರುವುದು ಭಾರೀ ಸಂತಸ ತಂದಿದೆ. ಇಂದು ಕೋಲ್ಕತ್ತಾದಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ನಡುವೆ ನಡೆದ ಪಂದ್ಯದಲ್ಲಿ ಸತತ 8ನೇ ಬಾರಿಗೆ ಭಾರತ ಜಯಭೇರಿಯಾಗಿದೆ. ಇದನ್ನೂ ಓದಿ: ಸಿಎಂ ಸ್ಥಾನ ಕುರಿತು ಹೇಳಿಕೆ ನೀಡದಂತೆ ಸೂಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಮೊದಲು ಟಾಸ್‌ ಗೆದ್ದು ಬ್ಯಾಟಿಂಗ್​ … Continue reading ICCWC 2023, IND VS SA: ಸತತ 8ನೇ ಗೆಲುವು ದಾಖಲಿಸಿದ ಟೀಮ್​ ಇಂಡಿಯಾ!