ಎಂಎಸ್ ಧೋನಿ ಬಳಗದ ಟಿ20 ವಿಶ್ವಕಪ್ ಗೆಲುವಿಗೆ ಇಂದು 14 ವರ್ಷಗಳ ಸಂಭ್ರಮ

ಬೆಂಗಳೂರು: ಚುಟುಕು ಕ್ರಿಕೆಟ್ ಇನ್ನೂ ಅಂಬೆಗಾಲಿಡುತ್ತಿದ್ದ ಸಮಯದಲ್ಲಿ ಎಂಎಸ್ ಧೋನಿ ಸಾರಥ್ಯದ ಯುವ ಆಟಗಾರರನ್ನು ಒಳಗೊಂಡ ಭಾರತ ತಂಡ ಟಿ20 ಕ್ರಿಕೆಟ್ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ ಕ್ಷಣಕ್ಕೆ ಶುಕ್ರವಾರ 14 ವರ್ಷಗಳು ತುಂಬಿವೆ. 2007ರ ಚೊಚ್ಚಲ ಟಿ20 ವಿಶ್ವಕಪ್‌ನಲ್ಲಿ ಎಂಎಸ್ ಧೋನಿ ಬಳಗ ಎಲ್ಲರ ನಿರೀಕ್ಷೆಗಳನ್ನು ಮೀರಿ ಪ್ರಶಸ್ತಿ ಗೆದ್ದು ಬೀಗಿತ್ತು. ಆ ಅಮೋಘ ಗೆಲುವಿನ ಹಾದಿಯ ಸಂಕ್ಷಿಪ್ತ ಮೆಲುಕು ಇಲ್ಲಿದೆ. ಭಾರತ ಚೊಚ್ಚಲ ಟಿ20 ವಿಶ್ವಕಪ್ ಚಾಂಪಿಯನ್ ಒಟ್ಟು 12 ತಂಡಗಳು ಭಾಗವಹಿಸಿದ ಮತ್ತು … Continue reading ಎಂಎಸ್ ಧೋನಿ ಬಳಗದ ಟಿ20 ವಿಶ್ವಕಪ್ ಗೆಲುವಿಗೆ ಇಂದು 14 ವರ್ಷಗಳ ಸಂಭ್ರಮ