ದಿನಗೂಲಿ ನೌಕರ ರಾಜಕೀಯ ಪಕ್ಷಕ್ಕೆ 1,368 ಕೋಟಿ ದಾನ ಮಾಡುವ ಮಟ್ಟಕ್ಕೆ ಬೆಳೆದಿದ್ಹೇಗೆ? ಇಲ್ಲಿದೆ ರೋಚಕ ಸಂಗತಿ

ಕೆಲವು ದಿನಗಳ ಹಿಂದಷ್ಟೇ ಕೇಂದ್ರ ಚುನಾವಣಾ ಆಯೋಗ ರಾಜಕೀಯ ಪಕ್ಷಗಳ ದಾನಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತು. ಇದರಲ್ಲಿ ಫ್ಯೂಚರ್​ ಗೇಮಿಂಗ್​ ಪ್ರೈವೆಟ್​ ಲಿಮಿಟೆಡ್​ ಕಂಪನಿಯ ಸಂಸ್ಥಾಪಕ ಸ್ಯಾಂಟಿಯಾಗೋ ಮಾರ್ಟಿನ್​ ಹೆಸರು ಮೊದಲ ಸ್ಥಾನದಲ್ಲಿತ್ತು. ಇವರು ಚುನಾವಣಾ ಬಾಂಡ್​ಗಳ ಮೂಲಕ ರಾಜಕೀಯ ಪಕ್ಷಕ್ಕೆ ನೀಡಿದ ದೇಣಿಗೆಯ ಮೊತ್ತ ಬರೋಬ್ಬರಿ 1,368 ಕೋಟಿ ರೂಪಾಯಿ. ಹೀಗಾಗಿ ಮಾರ್ಟಿನ್​ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಯಾರು ಈತ? ಇಷ್ಟೊಂದು ಹಣ ಹೇಗೆ ಬಂತು? ಎಂಬ ಕುತೂಹಲ ಎಲ್ಲರಲ್ಲೂ ಇದೆ. ಈ ಕುರಿತಾದ ಸಂಪೂರ್ಣ … Continue reading ದಿನಗೂಲಿ ನೌಕರ ರಾಜಕೀಯ ಪಕ್ಷಕ್ಕೆ 1,368 ಕೋಟಿ ದಾನ ಮಾಡುವ ಮಟ್ಟಕ್ಕೆ ಬೆಳೆದಿದ್ಹೇಗೆ? ಇಲ್ಲಿದೆ ರೋಚಕ ಸಂಗತಿ