30 ವಿದ್ಯುನ್ಮಾನ ಮತಯಂತ್ರಗಳಲ್ಲಿ ತಾಂತ್ರಿಕ ದೋಷ; ಎಚ್ಚೆತ್ತ ಅಧಿಕಾರಿಗಳು

ಚಿತ್ರದುರ್ಗ: ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಚಿತ್ರದುರ್ಗ ಜಿಲ್ಲೆಯಲ್ಲಿ 30 ವಿದ್ಯುನ್ಮಾನ ಮತಯಂತ್ರಗಳನ್ನು ಬದಲಾವಣೆ ಮಾಡಲಾಗಿದೆ. ಮತಯಂತ್ರಗಳಲ್ಲಿ ದೋಷ ಕಾಣಿಸಿಕೊಂಡ ಕಾರಣ ಬದಲಾವಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ. 30 ಯಂತ್ರಗಳಲ್ಲಿ ತಾಂತ್ರಿಕ ದೋಷ ಅಣಕು ಮತದಾನದ ವೇಳೆ 23 ಹಾಗೂ ವೋಟಿಂಗ್​ ಪ್ರಕ್ರಿಯೆ ಆರಂಭವಾದ ಮೇಲೆ 7 ಯಂತ್ರಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಇದನ್ನೂ ಓದಿ: ಕರ್ನಾಟಕ ಚುನಾವಣೆ 2023: ಮಧ್ಯಾಹ್ನ 1 ಗಂಟೆಯವರೆಗೆ ಶೇ. 37.25 ಮತ ಚಲಾವಣೆ ಅಣಕು ಮತದಾನದ … Continue reading 30 ವಿದ್ಯುನ್ಮಾನ ಮತಯಂತ್ರಗಳಲ್ಲಿ ತಾಂತ್ರಿಕ ದೋಷ; ಎಚ್ಚೆತ್ತ ಅಧಿಕಾರಿಗಳು