ಆನ್​ಲೈನ್​ ಪಾಠ ಮಾಡುತ್ತಿದ್ದೀರಾದರೆ ವಿವರ ನೀಡಿ: ಬೋಧಕರ ಮೇಲೆ ತಾಂತ್ರಿಕ ಶಿಕ್ಷಣ ಇಲಾಖೆ ನಿಗಾ

ಬೆಂಗಳೂರು: ದೇಶಾದ್ಯಂತ ಲಾಕ್​ಡೌನ್​ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಈ ಅವಧಿಯಲ್ಲಿ ಆನ್​ಲೈನ್ ಪಾಠಕ್ಕೆ ಅಥವಾ ಬೋಧನೆಗೆ ಆದ್ಯತೆ ನೀಡುವಂತೆ ಸರ್ಕಾರ ಹಾಗೂ ವಿವಿಧ ಶಿಕ್ಷಣ ಮಂಡಳಿಗಳು ಬೋಧಕರಿಗೆ ಮನವಿ ಮಾಡುತ್ತಿವೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ತಾಂತ್ರಿಕ ಶಿಕ್ಷಣ ಇಲಾಖೆ, ಲಾಕ್​ಡೌನ್​ ಅವಧಿಯಲ್ಲಿ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಇಂಜಿನಿಯರಿಂಗ್​ ಹಾಗೂ ಪಾಲಿಟೆಕ್ನಿಕ್​ಗಳು ಕಾಲೇಜುಗಳ ಬೋಧಕರು ನಡೆಸಿದ ಆನ್​ಲೈನ್​ ತರಗತಿಗಳ ವಿವರವನ್ನು ನೀಡುವಂತೆ ತಾಂತ್ರಿಕ ಶಿಕ್ಷಣ ಇಲಾಖೆ ಸೂಚಿಸಿದೆ. ಆ ಮೂಲಕ ರಜಾ … Continue reading ಆನ್​ಲೈನ್​ ಪಾಠ ಮಾಡುತ್ತಿದ್ದೀರಾದರೆ ವಿವರ ನೀಡಿ: ಬೋಧಕರ ಮೇಲೆ ತಾಂತ್ರಿಕ ಶಿಕ್ಷಣ ಇಲಾಖೆ ನಿಗಾ