ಕಿರುಕುಳಕ್ಕೆ ಪ್ರತಿರೋಧ ಒಡ್ಡಿದ ಯುವತಿ; ಪೆಟ್ರೋಲ್​ ಸುರಿದು ಹತ್ಯೆ

ಲಖನೌ: ಇತ್ತಿಚಿನ ದಿನಗಳಲ್ಲಿ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕ್ರಮಗಳನ್ನು ಜಾರಿಗೆ ತಂದರು ಯಾವುದೇ ಪ್ರಯೋಜನವಾಗುತ್ತಿಲ್ಲ. ಇದೀಗ ಆಘಾತಕಾರಿ ಘಟನೆಯೊಂದರಲ್ಲಿ ತನಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದನ್ನು ವಿರೋಧಿಸಿದ ಯುವತಿಯನ್ನು ಜೀವಂತ ಸುಟ್ಟು ಹಾಕಿರುವ ಘಟನೆ ಉತ್ತರಪ್ರದೇಶದ ಮೈನ್​ಪುರಿ ಜಿಲ್ಲೆಯಲ್ಲಿ ನಡೆದಿದೆ. ಯಾರು ಇಲ್ಲದ ವೇಳೆ ಕೃತ್ಯ ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಬಾಲಕಿಯ ತಂದೆ-ತಾಯಿ ಕೆಲಸದ ನಿಮಿತ್ತ ಯುವತಿ ಹಾಗೂ … Continue reading ಕಿರುಕುಳಕ್ಕೆ ಪ್ರತಿರೋಧ ಒಡ್ಡಿದ ಯುವತಿ; ಪೆಟ್ರೋಲ್​ ಸುರಿದು ಹತ್ಯೆ