More

  ರಸ್ತೆ ಅಫಘಾತದಲ್ಲಿ ಅಪಾಯದಿಂದ ಪಾರಾದ ತಹಸೀಲ್ದಾರ್ ಅಂಜುಂ

  ಹುಮನಾಬಾದ್: ಹೊರವಲಯದ ಲಾಲಧರಿ ಹತ್ತಿರ ಎರಡು ಕಾರುಗಳ ಮಧ್ಯೆ ಶನಿವಾರ ಬೆಳಗ್ಗೆ ಪರಸ್ಪರ ಡಿಕ್ಕಿಯಾಗಿದೆ. ಒಂದು ಕಾರಿನಲ್ಲಿದ್ದ ತಹಸೀಲ್ದಾರ್ ಅಂಜುಂ ತಬಸ್ಸುಮ್ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಿಂದಾಗಿ ಕಲಬುರಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಲಬುರಗಿಯಿಂದ ಹುಮನಾಬಾದ್‌ಗೆ ಖಾಸಗಿ ಕಾರಿನಲ್ಲಿ ಆಗಮಿಸುತ್ತಿದ್ದಾಗ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದ್ದು, ಮುಂಭಾಗ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಭೇಟಿ ಪೊಲೀಸರು ನೀಡಿ ಪರಿಶೀಲಿಸಿದ್ದು, ಸ್ಥಳೀಯ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts