ತಿಂಗಳಿಗೆ 6 ಸಾವಿರ ರೂ. ಪಿಂಚಣಿ ಕೊಡಿ: ಸರ್ಕಾರಕ್ಕೆ ಬೋಳು ತಲೆ ಪುರುಷರ ಸಂಘದ ಒತ್ತಾಯ

ಹೈದರಾಬಾದ್​: ತಿಂಗಳಿಗೆ 6000 ರೂ. ಪಿಂಚಣಿ ನೀಡುವಂತೆ ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯ ತಂಗಲ್ಲಪಲ್ಲಿ ಗ್ರಾಮದ ಬೋಳು ತಲೆಯ ಪುರುಷರ ಸಂಘ ಸರ್ಕಾರವನ್ನು ಒತ್ತಾಯಿಸಿದೆ. ತಲೆಯಲ್ಲಿ ಕೂದಲು ಇಲ್ಲದೆ ಸಾಕಷ್ಟು ಮುಜುಗರ ಅನುಭವಿಸುತ್ತಿರುವುದಲ್ಲದೆ, ಕೆಲವರು ನಮ್ಮನ್ನು ನೋಡಿ ಅಣಕಿಸುವುದರಿಂದ ಸಾಕಷ್ಟು ಮಾನಸಿಕ ಸಂಕಟ ಅನುಭವಿಸುತ್ತಿದ್ದೇವೆ. ಹೀಗಾಗಿ ಸರ್ಕಾರ ನಮ್ಮ ಬಗ್ಗೆ ವಿಶೇಷ ಗಮನಹರಿಸಬೇಕು ಎಂದು ಬೋಳು ತಲೆಯ ಪುರುಷರ ಸಂಘ ಸರ್ಕಾರದ ಮುಂದೆ ವಿಶೇಷವಾದ ಪ್ರಸ್ತಾವನೆ ಸಲ್ಲಿಸಿದೆ. ದಿನನಿತ್ಯದ ಅವಮಾನವನ್ನು ನಿಭಾಯಿಸಲು 6,000 ರೂ.ಗಳು ಸಹಾಯ ಮಾಡುತ್ತವೆ ಎಂದು … Continue reading ತಿಂಗಳಿಗೆ 6 ಸಾವಿರ ರೂ. ಪಿಂಚಣಿ ಕೊಡಿ: ಸರ್ಕಾರಕ್ಕೆ ಬೋಳು ತಲೆ ಪುರುಷರ ಸಂಘದ ಒತ್ತಾಯ