ಅನ್ಯ ಜಾತಿಯವನೊಂದಿಗೆ ಸರಸ-ಸಲ್ಲಾಪ ನಡೆಸಿ ಬಸಿರಾದ ಮಗಳನ್ನು ತಂದೆ-ತಾಯಿಯೇ ಕೊಂದುಬಿಟ್ಟರು…

ಹೈದರಾಬಾದ್: ಮಲಗಿದ್ದ ಮಗಳನ್ನು ತಂದೆ-ತಾಯಿ ಇಬ್ಬರೂ ಸೇರಿ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ತೆಲಂಗಾಣದ ಜೋಗುಲಂಬಾ-ಗಡ್ವಾಲ್ ಜಿಲ್ಲೆಯಲ್ಲಿ ನಡೆದಿದೆ. ಮೃತ ಯುವತಿಗೆ ಇನ್ನೂ 20 ವರ್ಷ. ಕರ್ನೂಲ್ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ಓದುತ್ತಿದ್ದಳು. ಆಕೆ ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳು. ಇದಕ್ಕೆ ತಂದೆ-ತಾಯಿಯ ಒಪ್ಪಿಗೆ ಇರಲಿಲ್ಲ. ಆಂಧ್ರಪ್ರದೇಶದ ಕರ್ನೂಲ್​​ನಲ್ಲಿಯೇ ಇದ್ದು ಓದುತ್ತಿದ್ದ ವೇಳೆ ಅನ್ಯ ಜಾತಿಯವನೊಂದಿಗೆ ಪ್ರೀತಿಯಲ್ಲಿ ಬಿದ್ದ ಯುವತಿ, ಆತನೊಂದಿಗೆ ದೈಹಿಕ ಸಂಪರ್ಕವನ್ನೂ ಹೊಂದಿದ್ದಳು. ಇದನ್ನೂ ಓದಿ: ದೀಪಿಕಾ ಬಾಡಿಗಾರ್ಡ್​ ಸಂಬಳ ಎಷ್ಟು … Continue reading ಅನ್ಯ ಜಾತಿಯವನೊಂದಿಗೆ ಸರಸ-ಸಲ್ಲಾಪ ನಡೆಸಿ ಬಸಿರಾದ ಮಗಳನ್ನು ತಂದೆ-ತಾಯಿಯೇ ಕೊಂದುಬಿಟ್ಟರು…