ಅಸಭ್ಯ ಬಟ್ಟೆ ಧರಿಸಿ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಪ್ರವೇಶ ನಿಷಿದ್ಧ

ಮಹಾರಾಷ್ಟ್ರ: ಕೆಲವರು ತಮ್ಮ ಆಸೆಗಳ ಈಡೇರಿಕೆಗೆ, ದೇವರ ಆಶೀರ್ವಾದಕ್ಕೆ ಮನಶಾಂತಿಗಾಗಿ ದೇವಸ್ಥಾನಗಳಿಗೆ ಹೋಗುತ್ತಾರೆ. ಆದರೆ, ದೇವಸ್ಥಾನಕ್ಕೆ ಹೋಗುವ ಮುನ್ನ ಕೆಲವೊಂದು ನಿಯಮಗಳನ್ನು ಅನುಸರಿಸಬೇಕು. ಒಸ್ಮಾನಾಬಾದ್ ಜಿಲ್ಲೆಯ ತುಳಜಾ ಭವಾನಿ ದೇವಸ್ಥಾನದ ಆಡಳಿತವು ಅರ್ಧ ಪ್ಯಾಂಟ್ ಅಥವಾ “ಅಸಭ್ಯ” ಬಟ್ಟೆಗಳನ್ನು ಧರಿಸಿ ದೇವಾಲಯಕ್ಕೆ ಬರುವ ಭಕ್ತರ ಪ್ರವೇಶವನ್ನು ನಿಷೇಧಿಸಿದೆ ಎಂದು ಆಡಳಿತಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಒಸ್ಮಾನಾಬಾದ್‌ನ ತುಳಜಾಪುರದಲ್ಲಿರುವ ತುಳಜಾ ಭವಾನಿ ದೇವಿಯ ಪ್ರಸಿದ್ಧ ದೇವಾಲಯಕ್ಕೆ ಪ್ರತಿ ವರ್ಷ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಾರೆ. ಧಾರ್ಮಿಕ ಸ್ಥಳದ ಪಾವಿತ್ರ್ಯತೆ ಕಾಪಾಡಲು … Continue reading ಅಸಭ್ಯ ಬಟ್ಟೆ ಧರಿಸಿ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಪ್ರವೇಶ ನಿಷಿದ್ಧ